Video Viral: ಮಳೆಗೆ ನಡು ರಸ್ತೆಯಲ್ಲೇ ಪ್ರತ್ಯಕ್ಷವಾದ ದೈತ್ಯ ಮೊಸಳೆ

ಮಳೆ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು, ಮಹಾರಾಷ್ಟ್ರದ ರತ್ನಗಿರಿಯ ಬಳಿ ನಡು ರಸ್ತೆಯಲ್ಲೇ ದೈತ್ಯ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ವಾಹನ ದಟ್ಟನೆಯ ನಡುವೆ ನಡು ರಸ್ತೆಯಲ್ಲಿ ಮೊಸಳೆಯ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಇಲ್ಲಿದೆ ನೋಡಿ ವಿಡಿಯೋ.

Video Viral: ಮಳೆಗೆ ನಡು ರಸ್ತೆಯಲ್ಲೇ ಪ್ರತ್ಯಕ್ಷವಾದ ದೈತ್ಯ ಮೊಸಳೆ
ಮಳೆಗೆ ನಡು ರಸ್ತೆಯಲ್ಲೇ ಪ್ರತ್ಯಕ್ಷವಾದ ದೈತ್ಯ ಮೊಸಳೆ
Follow us
ಅಕ್ಷತಾ ವರ್ಕಾಡಿ
|

Updated on:Jul 01, 2024 | 4:08 PM

ಮಹಾರಾಷ್ಟ್ರ: ದೇಶದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಗೆ ಜನರು ನಲುಗಿಹೋಗಿದ್ದು, ಮಳೆ ಆರ್ಭಟಕ್ಕೆ ರಸ್ತೆಗಳ ಜಲಾವೃತಗೊಂಡಿವೆ. ಇದೀಗ ಮಳೆಗೆ ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್​​ ರಸ್ತೆಯಲ್ಲಿ ದೈತ್ಯ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಳೆಗೆ ವಾಹನ ದಟ್ಟನೆಯ ನಡುವೆ ಮೊಸಳೆ ಓಡಾಡುತ್ತಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ. ಸಮೀಪದ ಶಿವನದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೊಸಳೆಗಳಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಮೊಸಳೆ ರಸ್ತೆಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳ ನೀರಿನ ಮಟ್ಟವೂ ಹೆಚ್ಚಿದೆ. ಹವಾಮಾನ ಇಲಾಖೆ ಪ್ರಕಾರ ರತ್ನಗಿರಿ ಜಿಲ್ಲೆಯಲ್ಲಿ ಜುಲೈ 2ರವರೆಗೆ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by CHIPLUN (@chiplun_)

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

@chiplun ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ನಡು ರಸ್ತೆಯಲ್ಲೇ ದೈತ್ಯ ಮೊಸಳೆಯ ಓಡಾಟದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ಗಂಟೆಗಳಲ್ಲಿ 1ಲಕ್ಷಕ್ಕೂ ಅಧಿಕ ಜನರು ವಿಡಿಯೋ ವೀಕ್ಷಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Mon, 1 July 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ