Video: ಕಡಿಮೆ ಬೆಲೆಗೆ ಸಿಗುವ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇ ಬೇಕು

ಮಾರಾಟಗಾರ "ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು" ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಪ್ರಯಾಣಿಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ.

Follow us
ಅಕ್ಷತಾ ವರ್ಕಾಡಿ
|

Updated on: Jun 25, 2024 | 2:30 PM

ಇತ್ತೀಚಿನ ದಿನಗಳಲ್ಲಿ , ಅನೇಕ ರೈಲುಗಳಲ್ಲಿ ಮೊಬೈಲ್ ಫೋನ್ ಚಾರ್ಜರ್‌ಗಳು ಮತ್ತು ಮೊಬೈಲ್ ಪವರ್ ಬ್ಯಾಂಕ್‌ಗಳ ಮಾರಾಟಗಳು ಹೆಚ್ಚಾಗಿ ನಡೆಯುತ್ತಿದೆ. ಕಡಿಮೆ ಬೆಲೆಗೆ ಯಾವುದೇ ವಸ್ತು ಸಿಗುತ್ತಿದ್ದರೆ ಮುಗಿಬಿದ್ದು ಆ ವಸ್ತು ಖರೀದಿಸುವವರು ಹೆಚ್ಚು. ಆದರೆ ಅವುಗಳನ್ನು ಖರೀದಿಸಿದರೆ ಮೋಸ ಹೋಗುವುದು ಖಚಿತ ಎಂಬುದಕ್ಕೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ವ್ಯಕ್ತಿಯೊಬ್ಬ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಮಾರಾಟ ಮಾಡುತ್ತಾ ಬಂದಿದ್ದು, ಕಡಿಮೆ ಬೆಲೆ ಮಾರಾಟ ಮಾಡುತ್ತಿದ್ದರಿಂದ ಆತ ಅದನ್ನು ಖರೀದಿಸಲು ಪ್ರಯತ್ನಿಸುತ್ತಾನೆ. ಈ ವೇಳೆ ಮಾರಾಟಗಾರ “ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಗ್ರಾಹಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ. ಭಯಗೊಂಡ ಸೆಲ್ ಮಾಡುವ​​ ಯುವಕ ಕೂಡಲೇ ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಒತ್ತಾಯಿಸಿದ್ದಾನೆ. ಇದಲ್ಲದೇ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ. ಏತನ್ಮಧ್ಯೆ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ