AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ

ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕಾಲರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದೆ.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಅಕ್ಷತಾ ವರ್ಕಾಡಿ
|

Updated on: Oct 05, 2024 | 11:40 AM

Share

ಪ್ಯಾನೆಲಿಸ್ಟ್‌ಗಳು ಪರಸ್ಪರ ಕಪಾಳಮೋಕ್ಷ ಮಾಡುತ್ತಾ ಲೈವ್​​ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದಿದೆ. ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಪಾಕಿಸ್ತಾನದ ಭೇಟಿಯ ಕುರಿತಾದ ಆ್ಯಂಕರ್ ಅನುರಾಗ್ ಮುಸ್ಕಾನ್ ಅವರು ನಡೆಸುತ್ತಿರುವ ‘ತಾಲ್ ತೊಕ್ ಕೆ’ ಝೀ ನ್ಯೂಸ್ ಚರ್ಚಾ ಕಾರ್ಯಕ್ರಮದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಒಬ್ಬ ಹಿಂದೂ ಮುಖಂಡ ಮತ್ತು ಒಬ್ಬ ಮುಸ್ಲಿಂ ಮುಖಂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದು, ಚರ್ಚೆ ಹೊಡೆದಾಟದ ವರೆಗೆ ತಲುಪಿದೆ. ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕೊಲಾರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

@Indian_Analyzer ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಅಕ್ಟೋಬರ್​ 04 ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ