AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಬೈಲ್​​ ಕವರ್​​ನಲ್ಲಿ ದುಡ್ಡು ಇಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಅಪಾಯವನ್ನೂ ತಿಳಿದುಕೊಳ್ಳಿ

ಇತ್ತೀಚೆಗಷ್ಟೇ ಫೋನ್ ಬಿಸಿಯಿಂದಾಗಿ ನೋಟು ಸುಟ್ಟು ಕರಕಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಇದೀಗಾಗಲೇ 20 ಮಿಲಿಯನ್​​ಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಆದ್ದರಿಂದ ಫೋನ್​​ ಕವರ್​​ನಲ್ಲಿ ದುಡ್ಡು ಅಥವಾ ಯಾವುದೇ ಅಗತ್ಯ ವಸ್ತುಗಳನ್ನು ಇಟ್ಟುಕೊಳ್ಳುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ.

Video Viral: ಮೊಬೈಲ್​​ ಕವರ್​​ನಲ್ಲಿ ದುಡ್ಡು ಇಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಅಪಾಯವನ್ನೂ ತಿಳಿದುಕೊಳ್ಳಿ
Video ViralImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Oct 07, 2023 | 5:34 PM

ಫೋನ್​​ ಕವರ್​​ನಲ್ಲಿ ದುಡ್ಡು ಅಥವಾ ಯಾವುದೇ ಅಗತ್ಯ ವಸ್ತುಗಳನ್ನು ಇಟ್ಟುಕೊಳ್ಳುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ. ಎಲ್ಲೇ ಹೋಗುವುದಾದರೂ ಫೋನ್​​ ಕೈಯಲ್ಲೇ ಇರುವುದರಿಂದ ಪರ್ಸ್ ಹಿಡಿದುಕೊಳ್ಳುವ ಬದಲಿಗೆ ದುಡ್ಡು ಅಥವಾ ಕಾರ್ಡುಗಳನ್ನು ಫೋನ್​​ ಕವರ್​​​​​ನಲ್ಲಿ ಇಟ್ಟುಕೊಳ್ಳುವ ಅಭ್ಯಾಸವನ್ನು ಸಾಕಷ್ಟು ಜನರು ಇಟ್ಟುಕೊಂಡಿರುತ್ತಾರೆ. ಆದರೆ ಇತ್ತೀಚೆಗಷ್ಟೇ ಫೋನ್ ಬಿಸಿಯಿಂದಾಗಿ ನೋಟು ಸುಟ್ಟು ಕರಕಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಇದೀಗಾಗಲೇ 20 ಮಿಲಿಯನ್​​ಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಮಹಿಳೆಯೊಬ್ಬರು ಫೋನ್‌ನ ಹಿಂಭಾಗದಲ್ಲಿ ನೋಟು ಇಡುವುದು ಅಪಾಯಕಾರಿ ಎಂದು ಹೇಳುತ್ತಿರುವುದು ಕಾಣಬಹುದು. ಯಾಕೆಂದರೆ ಫೋನಿನ ಬಿಸಿಗೆ ನೋಟು ಸುಟ್ಟು ಕರಕಲಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನೋಟು ಸುಟ್ಟು ಕರಕಲಾದ ಕಾರಣ ಸಂಪೂರ್ಣ ಛಿದ್ರಗೊಂಡ ಮತ್ತು ಸುಟ್ಟು ಹೋಗಿರುವ ಫೋನ್‌ನ ಚಿತ್ರಗಳನ್ನು ಕ್ಲಿಪ್‌ನಲ್ಲಿ ತೋರಿಸಲಾಗಿದೆ. @anamikaversatile ಎಂಬ ಇನ್ಸ್ಟಾಗ್ರಾಮ್​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ನೀವು ನಿಮ್ಮ ಫೋನ್ ಕವರ್‌ನಲ್ಲಿ ಹಣವನ್ನು ಇಡುತ್ತಿದ್ದರೆ, ನೀವು ಈ ವೀಡಿಯೊವನ್ನು ನೋಡಲೇಬೇಕು” ಎಂದು ವಿಡಿಯೋಗೆ ಕ್ಯಾಪ್ಷನ್​ ಕೂಡ ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಾಬೂನು ತಿನ್ನುತ್ತಿರುವ ಯುವತಿ; ಹೊಟ್ಟೆಯಲ್ಲಿ ನೊರೆಗುಳ್ಳೆಗಳೆದ್ದವೋ? ಎಂದ ನೆಟ್ಟಿಗರು

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಈ ವಿಡಿಯೋ ಒಂದೇ ವಾರದಲ್ಲಿ 20 ಮಿಲಿಯನ್​​ಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಉಪಯುಕ್ತ ಮಾಹಿತಿ ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?