Video Viral: ಕಾರಿನಲ್ಲಿ ಕಬ್ಬಿನ ಜ್ಯೂಸ್​ ಮಿಷನ್​ ಅಳವಡಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಹಳೆಯ ಕಾರಿನ ಒಳಗಡೆ ಕಬ್ಬಿನ ರಸ ತೆಗೆಯುವ ಯಂತ್ರವನ್ನು ಅಳವಡಿಸಿದ್ದು, ಅದರಿಂದ ಕಬ್ಬಿನ ರಸ ತೆಗೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೊ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. "ಭಾರತದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ " ಎಂದು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ

Video Viral: ಕಾರಿನಲ್ಲಿ ಕಬ್ಬಿನ ಜ್ಯೂಸ್​ ಮಿಷನ್​ ಅಳವಡಿಸಿದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on: May 11, 2024 | 4:18 PM

ಭಾರತದಲ್ಲಿ ಹೊಸ ಹೊಸ ಅನ್ವೇಷಣೆಗೆಗಳಿಗೆ ಏನು ಕಡಿಮೆಯಿಲ್ಲ ಎನ್ನುವಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗಾ ಅಂತದ್ದೇ ವಿಡಿಯೋ ಕಂಡುಬಂದಿದ್ದು ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವ್ಯಕ್ತಿಯೊಬ್ಬ ಹಳೆಯ ಕಾರಿನ ಒಳಗಡೆ ಕಬ್ಬಿನ ರಸ ತೆಗೆಯುವ ಯಂತ್ರವನ್ನು ಅಳವಡಿಸಿದ್ದು, ಅದರಿಂದ ಸರಾಗವಾಗಿ ಕಬ್ಬಿನ ರಸ ತೆಗೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೊ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

@ChapraZila ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 09ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ 29 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ಕಬ್ಬಿನ ಜ್ಯೂಸ್​ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ: ಡೆಡ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸರಾಗವಾಗಿ 50 ಕೆಜಿ ಎತ್ತಿದ 82ರ ಅಜ್ಜಿ

ವಿಡಿಯೊ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ.ಈ ವ್ಯಕ್ತಿಯ ಹೊಸ ಐಡಿಯಾಗೆ ಸಾಕಷ್ಟು ಜನರು ಸೂಪರ್​ ಸೂಪರ್​​ ಎಂದು ಕಾಮೆಂಟ್​ ಮಾಡಿದ್ದಾರೆ. “ಭಾರತದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ ” ಎಂದು ಮತ್ತೊಬ್ಬರು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ