Video Viral: ಲೋಹದ ಬೇಲಿ ಮುರಿದ ಮೊಸಳೆ, ಇದು ಭಯಾನಕ ದೃಶ್ಯ ಎಂದ ನೆಟ್ಟಿಗರು

ದೊಡ್ಡ ಮೊಸಳೆಯೊಂದು ರಸ್ತೆಯಿಂದ ಇನ್ನೊಂದು ಬದಿಗೆ ಹೋಗುವ ಸಲುವಾಗಿ ಅಲ್ಲಿದ್ದ ಲೋಹದ ಬೇಲಿಯೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

Video Viral: ಲೋಹದ ಬೇಲಿ ಮುರಿದ ಮೊಸಳೆ, ಇದು ಭಯಾನಕ ದೃಶ್ಯ ಎಂದ ನೆಟ್ಟಿಗರು
ವೈರಲ್ ವಿಡಿಯೊ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 04, 2023 | 7:16 PM

ರೆಕ್ಸ್ ಚಾಪ್ಮನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ವಿಡಿಯೊವನ್ನು ಫ್ಲೋರಿಡಾದಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ ಮ್ಯಾಟ್ ಡೆವಿಡ್ ಎಂಬವರು ಪೋಸ್ಟ್ ಮಾಡಿದ್ದರು. ಈ ವಿಡಿಯೊ ಕ್ಲಿಪ್​​ನಲ್ಲಿ ದೊಡ್ಡ ಮೊಸಳೆಯೊಂದು ರಸ್ತೆಯಿಂದ ಇನ್ನೊಂದು ಬದಿಗೆ ಹೋಗುವ ಸಲುವಾಗಿ ಅಲ್ಲಿದ್ದ ಲೋಹದ ಬೇಲಿಯೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

ಮೊಸಳೆಗಳು ಮನುಷ್ಯರನ್ನೆ ತಿಂದು ಹಾಕುವಷ್ಟು ಭಯಾನಕವಾಗಿರುತ್ತವೆ. ಹಾಗಿರುವಾಗ ಜನರಿರುವ ಪ್ರದೇಶಗಳಲ್ಲಿ ಮೊಸಳೆಗಳು ಕಂಡಾಗ ಜನ ಬೆಚ್ಚಿ ಬೀಳುವುದಂತೂ ನಿಜ. ಇದೇ ರೀತಿಯ ಮೊಸಳೆಯ ಭಯಾನಕ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರೆಕ್ಸ್ ಚಾಪ್ಮನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ವಿಡಿಯೊವನ್ನು ಪ್ಲೋರಿಡಾದಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ ಮ್ಯಾಟ್ ಡೆವಿಲ್ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೊ ಕ್ಲಿಪ್ ಮೊಸಳೆಯೊಂದು ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗಲು ಅಲ್ಲಿ ಗೇಟೊಂದು ಅಡ್ಡ ಇತ್ತು. ಆ ಮೊಸಳೆ ಗೇಟ್‌ನ್ನು ನುಸುಳಿ ಹೋಗಲು ಪ್ರಯತ್ನಿಸುತ್ತಿರುವುದನ್ನು ಹಾಗೂ ಅದು ಲೋಹದ ಬೇಲಿಯನ್ನು ಯಾವು ರೀತಿಯಲ್ಲಿ ಬಾಗಿಸುತ್ತದೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: Video Viral : ಬಲೂನು ಮಾರುವ ಹುಡುಗರ ನಾಯಿಪ್ರೀತಿ

ರೆಕ್ಸ್ ಚಾಪ್ಮನ್ ಅವರು ಇದು ಭಯಾನಕವಾಗಿದೆ”ಎಂಬ ಶೀರ್ಷಿಕೆಯಡಿಯಲ್ಲಿ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಕ್ಲಿಪ್ 800K ವೀಕ್ಷಣೆಗಳನ್ನು, 1.8K ಲೈಕ್ಸ್ ಹಾಗೂ ಹಲವಾರು ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಸರೀಸೃಪವು ಲೋಹದ ಬೇಲಿಯನ್ನು ಅಷ್ಟು ಸುಲಭವಾಗಿ ಬಾಗಿಸುವುದನ್ನು ನೋಡಿ ಜನರು ಬೆಚ್ಚಿ ಬಿದ್ದಿದ್ದಾರೆ. ಇಂತಂಹ ದೃಶ್ಯ ಕಣ್ಣೆದುರು ಕಂಡರೆ ಮೂರ್ಛೆ ಹೋಗುವುದು ಖಚಿತ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಫ್ಲೋರಿಡಾ ಖಂಡಿತವಾಗಿಯೂ ಇಂತಹ ಭಯಾನಕ ಆಶ್ಚರ್ಯಗಳಿಗೆ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

Published On - 7:16 pm, Sat, 4 March 23

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ