Video Viral: ಬಟ್ಟೆ ಒಣಗಿಸಲು ಈ ಮಹಿಳೆ ಮಾಡಿದ ಹೊಸ ಟೆಕ್ನಿಕ್​​​​ ಹೇಗಿದೆ ನೋಡಿ

ತೊಳೆದ ಬಟ್ಟೆಯನ್ನು ಸುಲಭವಾಗಿ ಒಣಗಿಸಲು ಮಹಿಳೆ ಟೆಕ್ನಿಕ್​ ಒಂದನ್ನು ಕಂಡುಹಿಡಿದಿದ್ದು, ಈ ತಂತ್ರವನ್ನು ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ವಿಡಿಯೋ ಇಲ್ಲಿಯವರೆಗೆ 2 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

Video Viral: ಬಟ್ಟೆ ಒಣಗಿಸಲು ಈ ಮಹಿಳೆ ಮಾಡಿದ  ಹೊಸ ಟೆಕ್ನಿಕ್​​​​ ಹೇಗಿದೆ ನೋಡಿ
Follow us
|

Updated on:Jul 09, 2024 | 4:14 PM

ಮಳೆಗಾಲ ಆರಂಭವಾಗುತ್ತಿದ್ದಂತೆ ವಾತಾವರಣವೂ ಹೆಚ್ಚು ತಂಪಾಗಿರುವುದರಿಂದ ಬಟ್ಟೆಗಳಂತೂ ಒಣಗೋದೇ ಇಲ್ಲ. ಇಂತಹ ಸಮಯದಲ್ಲಿ ಬಟ್ಟೆಗಳನ್ನು ಒಣಗಿಸೋದೇ ಒಂದು ದೊಡ್ಡ ಸಮಸ್ಯೆ. ಇದೀಗ ವಾಷಿಂಗ್ ಮೆಷಿನ್ ಇಲ್ಲದೆ, ಬಟ್ಟೆಯನ್ನು ಸುಲಭವಾಗಿ ಒಣಗಿಸಲು ಮಹಿಳೆಯೊಬ್ಬಳು ಹೊಸ ತಂತ್ರವನ್ನು ಕಂಡುಹಿಡಿದಿದ್ದಾಳೆ. ತೊಳೆದ ಬಟ್ಟೆಯನ್ನು ಸುಲಭವಾಗಿ ಒಂದೇ ಒಂದು ಬಕೆಟ್‌ ಬಳಸಿ ಒಣಗಿಸಲು ಟೆಕ್ನಿಕ್​ ಒಂದನ್ನು ಕಂಡುಹಿಡಿದಿದ್ದು, ಮಹಿಳೆ ಈತಂತ್ರವನ್ನು ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

kirtianimeshviralreels ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​​ 30ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 28.3 ಮಿಲಿಯನ್​​​ ಅಂದರೆ 2 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ ಮಹಿಳೆಯ ಹೊಸ ಪ್ರಯತ್ನಕ್ಕೆ 3ಲಕ್ಷಕ್ಕೂ ಅಧಿಕ ಜನರು ಲೈಕ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಆಕೆಯ ಬುದ್ದಿವಂತಿಕೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಾಷಿಂಗ್ ಮೆಷಿನ್ ತೆಗೆಯಲು ಕಷ್ಟ ಆಗುವವರಿಗೆ ಇದು ಉತ್ತಮ ಐಡಿಯಾ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ಇನ್ನು ಕೆಲವು ನೆಟ್ಟಿಗರು ಈ ವಿಡಿಯೋ ನೋಡಿ ತಮಾಷೆಯ ಎಮೋಜಿಗಳೊಂದಿಗೆ ಕಾಮೆಂಟ್ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Tue, 9 July 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್