AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ದೇಸಿ ಕ್ರೀಡೆಯ ಸೊಬಗು; ದುಡಿಮೆಯ ನಡುವೆ ಖೋಖೋ ಆಟ ಆಡಿದ ನಾರಿಮಣಿಗಳು

ಹಳ್ಳಿ ಬದುಕು ನಿಜಕ್ಕೂ ಸುಂದರ. ಮಣ್ಣಿನ ಮಕ್ಕಳಾಗಿ ದುಡಿಯುವ ಹಾಗೂ ಬದುಕನ್ನು ಇರುವುದರಲ್ಲೇ ಆನಂದಿಸುವ ಹಳ್ಳಿ ಜನರ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ದುಡಿಮೆ ನಡುವೆ ಹಳ್ಳಿಯ ಮಹಿಳೆಯರು ಖೋ ಖೋ ಆಟ ಆಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದು ದೇಸಿ ಕ್ರೀಡೆಯ ಸೊಬಗು; ದುಡಿಮೆಯ ನಡುವೆ ಖೋಖೋ ಆಟ ಆಡಿದ ನಾರಿಮಣಿಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 28, 2026 | 12:44 PM

Share

ಹಳ್ಳಿ ಬದುಕೇ (village life) ಹಾಗೆ, ಕೃಷಿ ಕೆಲಸ, ಕಣ್ಣ ತುಂಬಾ ನಿದ್ದೆ, ಇರಲು ಪುಟ್ಟ ಸೂರು. ಕೃಷಿ ಕಾಯಕವನ್ನೇ ನಂಬಿಕೊಂಡು ಬದುಕು ಸಾಗಿಸುವವರು ಈ ಹಳ್ಳಿ ಮಕ್ಕಳು. ವಿರಾಮದ ಸಮಯದಲ್ಲಿ ಊರ ಮಂದಿ ಬೆರೆಯುತ ಹಳ್ಳಿಯ ಸಾಂಪ್ರಾದಾಯಿಕ ಆಟ ಆಡುತ್ತಾ ಸಮಯ ಕಳೆಯುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಇದೀಗ ಕೆಲಸದ ಒತ್ತಡವನ್ನು ಬದಿಗಿರಿಸಿ ಖೋ ಖೋ (Kho Kho) ಆಟ ಆಡುತ್ತಾ ತಮ್ಮ ಪ್ರತಿಭೆಗಳ ಅನಾವರಣ ಮಾಡಿರುವ ಮಹಿಳಾಮಣಿಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ.

ಖೋ ಖೋ ಚಾಂಪಿಯನ್ಸ್ (Kho Kho Champions) ಹೆಸರಿನ ಇನ್ಸ್ಟಾಗ್ರಾಮ್ ವಿಡಿಯೋ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಹಳ್ಳಿಯ ಮಹಿಳೆಯರು ತಮ್ಮ ಕೆಲಸದ ಬಿಡುವಿನ ಸಮಯದಲ್ಲಿ ಖೋ ಖೋ ಆಟ ಆಡಿ ಖುಷಿ ಪಡುತ್ತಿರುವುದನ್ನು ಕಾಣಬಹುದು. ಹೆಂಗಳೆಯರು ದೇಸಿ ಆಟ ಆಡಿ ಖುಷಿ ಪಡುತ್ತಿದ್ದರೆ ಪುರುಷರು ಈ ದೃಶ್ಯವನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಇದು ದೇಸಿ ಕ್ರೀಡೆಯ ಕರಾಮತ್ತು; ಸೀರೆಯುಟ್ಟ ನಾರಿಮಣಿಗಳ ಕಬಡ್ಡಿ ಆಟ ಹೇಗಿದೆ ನೋಡಿ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಖೋ ಖೋ ಆಟದಲ್ಲಿ ಮಿಂಚಿದ ಪ್ರತಿಭೆಗಳು ಎಂದು ಹೇಳಿದ್ದಾರೆ. ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು