AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೃಷಿ ಕಾಯಕದಲ್ಲಿ ನಿರತರಾದ ಜನರು; ಹಳ್ಳಿ ಜೀವನ ಎಷ್ಟು ಚಂದ ನೋಡಿ

ಹಳ್ಳಿ ಬದುಕು ಎಂದರೆ ಮೊದಲು ನೆನಪಾಗುವುದೇ ಕೃಷಿ ಕಾಯಕ. ಹಳ್ಳಿ ಜನರು ಕೃಷಿ ಕಾಯಕವನ್ನೇ ನಂಬಿ ಬದುಕುತ್ತಿದ್ದಾರೆ. ಹಳ್ಳಿ ಜನರ ಕೃಷಿ ಕಾಯಕದ ಸುಂದರ ದೃಶ್ಯವೊಂದು ವೈರಲ್ ಆಗಿದೆ. ಹಳ್ಳಿ ಜನರೆಲ್ಲಾ ಸೇರಿ ಕೃಷಿ ಕೆಲಸವನ್ನು ಖುಷಿಯಿಂದಲೇ ಆನಂದಿಸುತ್ತಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ನಮ್ಮ ಹಿರಿಯರ ಬದುಕನ್ನು ನೆನಪಿಸಿಕೊಂಡಿದ್ದಾರೆ.

Video: ಕೃಷಿ ಕಾಯಕದಲ್ಲಿ ನಿರತರಾದ ಜನರು; ಹಳ್ಳಿ ಜೀವನ ಎಷ್ಟು ಚಂದ ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Nov 08, 2026 | 10:59 PM

Share

ಹಳ್ಳಿ ಜನರಿಗೆ ಕೃಷಿ (agriculture) ಅಂದ್ರೆ ಜೀವಾಳ. ಬೆಳೆ ಮನೆಯಂಗಳಕ್ಕೆ ಬರುತ್ತಿದ್ದಂತೆ ಖುಷಿಯೋ ಖುಷಿ. ಇದೀಗ ಹಳ್ಳಿ ಜನರು ಬಹಳ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ. ಕಟಾವು ಮಾಡಿ ಮನೆಯಂಗಳಕ್ಕೆ ತಂದ ಪೈರಿನಿಂದ ಭತ್ತವನ್ನು ಸಾಂಪ್ರದಾಯಿಕ ವಿಧಾನದಿಂದ ಬೇರ್ಪಡಿಸುವುದರಲ್ಲಿ ನಿರತರಾಗಿದ್ದಾರೆ. ಈ ಸುಂದರ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ.

ಕೃಷಿ ಕಾಯಕದಲ್ಲಿ ನಿರತರಾದ ಹಳ್ಳಿ ಜನ್ರು

ಸಂತೋಷ್ ನಾಯ್ಕ್ (Santhosh_naik) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಹಳ್ಳಿ ಜನರು ಕೃಷಿ ಕೆಲಸದಲ್ಲಿ ತೊಡಗಿರುವುದನ್ನು ಕಾಣಬಹುದು. ಮನೆಯಂಗಳದಲ್ಲಿ ಪೈರಿನಿಂದ ಭತ್ತವನ್ನು ಬೆರ್ಪಡಿಸುವ ಕೆಲಸದಲ್ಲಿ ಜನರು ಬ್ಯುಸಿಯಾಗಿದ್ದಾರೆ. ಈ ಕಾಯಕವನ್ನು ಖುಷಿಯಿಂದಲೇ ಮಾಡುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಜಗತ್ತಿನ ಅತಿ ಉದ್ದದ ಹೆಸರಿನ ಸ್ಥಳವಿದು; ನ್ಯೂಜಿಲೆಂಡ್‌ನ ಈ ಸ್ಥಳದ ಹೆಸರಿನಲ್ಲಿದೆ 85 ಅಕ್ಷರಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಹಳ್ಳಿ ಬದುಕು ಚಂದ ಎಂದು ಹೇಳಿದರೆ, ಮತ್ತೊಬ್ಬರು ಈಗೆಲ್ಲಾ ಕೃಷಿಯಲ್ಲಿ ಯಂತ್ರಗಳದ್ದೇ ಕಾರುಬಾರು ಎಂದಿದ್ದಾರೆ. ಇನ್ನೊಬ್ಬರು, ಎಷ್ಟು ಬಾರಿ ನೋಡಿದ್ರು ಬೇಜಾರ್ ಆಗಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Mon, 2 November 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಆಸಿಯಾಗೆ ಜೋಡಿ ಆಗುವಾಸೆ, ಪ್ರಶಾಂತ್​​ ಆಸೆಗೆ ಕೊಳ್ಳಿ ಇಟ್ಟ ಕಿಚ್ಚ
ಆಸಿಯಾಗೆ ಜೋಡಿ ಆಗುವಾಸೆ, ಪ್ರಶಾಂತ್​​ ಆಸೆಗೆ ಕೊಳ್ಳಿ ಇಟ್ಟ ಕಿಚ್ಚ
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ