Viral Post: ‘ದಯವಿಟ್ಟು ಅಂತರ ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ’, ಕಾರಿನ ಹಿಂಬದಿ ಬರಹ ವೈರಲ್

ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ "ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ" ಎಂದು ಬರೆದಿರುವ ಸಾಲುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. @HasnaMatBhai ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ಫೋಟೋ ಮೂರು ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

Viral Post: 'ದಯವಿಟ್ಟು ಅಂತರ ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ', ಕಾರಿನ ಹಿಂಬದಿ ಬರಹ ವೈರಲ್
Viral Car Message
Follow us
|

Updated on:Nov 07, 2024 | 2:59 PM

ಆಟೋ ರಿಕ್ಷಾ, ಕಾರು ಹಾಗೂ ವಿವಿಧ ವಾಹನಗಳ ಹಿಂಬದಿಯಲ್ಲಿ ಬರೆದಿರುವ ಸಾಲುಗಳು ಸಾಕಷ್ಟು ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ. “ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ” ಎಂದು ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ ಬರೆಯಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

@HasnaMatBhai ಎಂಬ ಟ್ವಿಟರ್​ ಖಾತೆಯಲ್ಲಿ ಈ ಕಾರಿನ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ನವೆಂಬರ್​ 04ರಂದು ಹಂಚಿಕೊಂಡಿರುವ ಪೋಸ್ಟ್​​ ಕೇವಲ ಮೂರು ದಿನದಲ್ಲಿ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಅಮ್ಮನ ಜೊತೆ ಸ್ಕೂಲ್‌ಗೆ ಹೋಗುವಾಗ ಸ್ಕೂಟಿಯಲ್ಲೇ ಕುಳಿತು ಹೋಮ್‌ವರ್ಕ್‌ ಮಾಡಿದ ಬಾಲಕ; ವಿಡಿಯೋ ವೈರಲ್‌

ಕಾರಿನ ಹಿಂಭಾಗದಲ್ಲಿ ‘Keep Distance EMI is pending!’ ಎಂದು ಬರೆದಿರುವುದನ್ನು ಕಾಣಬಹುದು. ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ನನ್ನ ಕಾರು ಇಎಂಐನಲ್ಲಿ ಓಡುತ್ತಿದೆ ಎಂದು ಬಹಿರಂಗವಾಗಿ ಮಾಲೀಕ ಹೇಳುತ್ತಿರುವುದು ಖಚಿತವಾಗಿದೆ. “ಕಾರಿಗೆ ವಿಮೆ ಮಾಡಿಸಿ, ಯಾವುದೇ ಟೆನ್ಷನ್ ಇರುವುದಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:58 pm, Thu, 7 November 24

ಪುಟ್ಟರಾಜು ಬ್ರೈನ್ ಮ್ಯಾಪಿಂಗ್ ಮಾಡಿಸಿದರೆ ಎಲ್ಲ ಗೊತ್ತಾಗುತ್ತದೆ: ಬಾಲಕೃಷ್ಣ
ಪುಟ್ಟರಾಜು ಬ್ರೈನ್ ಮ್ಯಾಪಿಂಗ್ ಮಾಡಿಸಿದರೆ ಎಲ್ಲ ಗೊತ್ತಾಗುತ್ತದೆ: ಬಾಲಕೃಷ್ಣ
ಜಿಲ್ಲಾಧಿಕಾರಿ ಮುಡಾ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಮೊದಲ ಸಭೆ ಇದು: ಜಿಟಿಡಿ
ಜಿಲ್ಲಾಧಿಕಾರಿ ಮುಡಾ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಮೊದಲ ಸಭೆ ಇದು: ಜಿಟಿಡಿ
ಸಿಎಂ ಶೆಡ್ಯೂಲ್​ನಲ್ಲಿ 10 ಗಂಟೆ ಲೋಕಾಯುಕ್ತ 12 ಕ್ಕೆ ಚನ್ನಪಟ್ಟಣ ಅಂತಿತ್ತು!
ಸಿಎಂ ಶೆಡ್ಯೂಲ್​ನಲ್ಲಿ 10 ಗಂಟೆ ಲೋಕಾಯುಕ್ತ 12 ಕ್ಕೆ ಚನ್ನಪಟ್ಟಣ ಅಂತಿತ್ತು!
ವಕ್ಫ್ ವಿವಾದ: ವಿಜಯಪುರಕ್ಕೆ ಜೆಪಿಸಿ ಅಧ್ಯಕ್ಷರ ಭೇಟಿ ಬಗ್ಗೆ ಶೋಭಾ ಮಾತು
ವಕ್ಫ್ ವಿವಾದ: ವಿಜಯಪುರಕ್ಕೆ ಜೆಪಿಸಿ ಅಧ್ಯಕ್ಷರ ಭೇಟಿ ಬಗ್ಗೆ ಶೋಭಾ ಮಾತು
ಸಿಎಂ ಕಾನೂನಿಗಿಂತ ದೊಡ್ಡವರಲ್ಲ, ಹಾಗಾಗಿ ವಿಚಾರಣೆಗೆ ಹಾಜರಾಗಿದ್ದಾರೆ: ಸಿಂಹ
ಸಿಎಂ ಕಾನೂನಿಗಿಂತ ದೊಡ್ಡವರಲ್ಲ, ಹಾಗಾಗಿ ವಿಚಾರಣೆಗೆ ಹಾಜರಾಗಿದ್ದಾರೆ: ಸಿಂಹ
ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ರಾಜ್ಯ ವಕ್ಫ್ ಬೋರ್ಡ್​ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ್ದು: ಜಮೀರ್
ರಾಜ್ಯ ವಕ್ಫ್ ಬೋರ್ಡ್​ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ್ದು: ಜಮೀರ್
ಚಿಕ್ಕಮಗಳೂರು: ಈ ಗ್ರಾಮಗಳಲ್ಲಿ ಹಿಂಡುಹಿಂಡಾಗಿ ಓಡಾಡುತ್ತಿವೆ ಆನೆಗಳು, ಎಚ್ಚರ
ಚಿಕ್ಕಮಗಳೂರು: ಈ ಗ್ರಾಮಗಳಲ್ಲಿ ಹಿಂಡುಹಿಂಡಾಗಿ ಓಡಾಡುತ್ತಿವೆ ಆನೆಗಳು, ಎಚ್ಚರ
ಮೋಕ್ಷಿತಾ ಪ್ರಶ್ನೆಗೆ ನಡುಗಿ ಕಣ್ಣೀರು ಹಾಕಿದ ಧನರಾಜ್
ಮೋಕ್ಷಿತಾ ಪ್ರಶ್ನೆಗೆ ನಡುಗಿ ಕಣ್ಣೀರು ಹಾಕಿದ ಧನರಾಜ್
ಕನಸಿನಲ್ಲಿ ದೇವರು, ದೇವಾಲಯಗಳು ಬಂದ್ರೆ ಏನರ್ಥ? ಇಲ್ಲಿದೆ ವಿವರ
ಕನಸಿನಲ್ಲಿ ದೇವರು, ದೇವಾಲಯಗಳು ಬಂದ್ರೆ ಏನರ್ಥ? ಇಲ್ಲಿದೆ ವಿವರ