12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ

ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ
ಬಾಹುಬಲಿ ಸಮೋಸಾImage Credit source: tribuneindia.com
Follow us
ಅಕ್ಷತಾ ವರ್ಕಾಡಿ
|

Updated on:Jun 18, 2023 | 5:53 PM

ಮೀರತ್‌: ಸಾಮಾನ್ಯವಾಗಿ ನೀವು 10, 15 ರೂಪಾಯಿಗಳ ಸಮೋಸಾವನ್ನು ತಿಂದಿರುತ್ತೀರಿ. ಆದರೆ ಎಂದಾದರೂ 12 ಕೆ.ಜಿ ತೂಕದ ಬೃಹತ್​​ ಸಮೋಸಾವನ್ನು ನೋಡಿದ್ದೀರಾ? ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

ಲಾಲ್ಕುರ್ತಿ ಮೂಲದ ಕೌಶಲ್ ಸ್ವೀಟ್ಸ್‌ನಲ್ಲಿ ಈ ವಿಭಿನ್ನ ಸಮೋಸಾವನ್ನು ತಯಾರಿಸಲಾಗಿದೆ. 12 ಕೆಜಿಯ ‘ ಈ ಬಾಹುಬಲಿ’ ಸಮೋಸಾ ತಯಾರಿಸಲು ಮೂವರು ಬಾಣಸಿಗರು ಹಾಗೂ ಎಣ್ಣೆಯಲ್ಲಿ ಫ್ರೈ ಮಾಡಲು 90 ನಿಮಿಷ ತೆಗೆದುಕೊಂಡಿದ್ದಾರೆ. ತಯಾರಿಸಲು ಆರು ಗಂಟೆಗಳು ಬೇಕಾಗಿದೆ. ಮತ್ತೊಂದು ವಿಶೇಷತೆ ನೀವಿದನ್ನು ಹುಟ್ಟು ಹಬ್ಬದಂದು ಕೇಕ್​​ ಬದಲಾಗಿ ಈ ಸಮೋಸಾವನ್ನು ಕತ್ತರಿಸಬಹುದು ಎಂದು ಮಾಲೀಕರಾದ ಶುಭಂ ಕೌಶಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಆಲೂಗಡ್ಡೆ, ಬಟಾಣಿ, ಮಸಾಲೆ ಪದಾರ್ಥಗಳು, ಪನೀರ್ ಮತ್ತು ಡ್ರೈ ಫ್ರೂಟ್ಸ್ ಸೇರಿಸಿ ಈ ಸಮೋಸಾ ತಯಾರಿಸಿದ್ದು, ಇದರ ಬೆಲೆ 1,500 ರೂ. ದೇಶದಲ್ಲೇ ಅತಿ ದೊಡ್ಡದಾದ ಸಮೋಸಾ ಇದಾಗಿದೆ. ಸೋಶಿಯಲ್​​ ಮೀಡಿಯಾಗಳಲ್ಲಿ ಈ ಸಮೋಸಾ ಸುದ್ದಿ ಹರಿದಾಡುತ್ತಿದ್ದಂತೆ ಈಗಾಗಲೇ ಸುಮಾರು 40-50 ಆರ್ಡರ್‌ಗಳು ಬಂದಿವೆ ಎಂದು ಕೌಶಲ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:52 pm, Sun, 18 June 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್