Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
Follow us
|

Updated on: May 03, 2023 | 9:24 AM

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ