ಸೊಸೆಯನ್ನೇ ಮದುವೆಯಾದ ಮಾವ; ವಿಡಿಯೋ ವೈರಲ್​​​

ಕೆಲವೊಂದು ವಿಡಿಯೋಗಳು ವೈರಲ್​​ ಆಗುವುದುಂಟು. ಇದೀಗಾ ಅಂತದ್ದೇ ವಿಡಿಯೋ ಒಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೌದು ಸೊಸೆಯನ್ನೇ ಮದುವೆಯಾದ ಮಾವನೊಬ್ಬನ ಇಂಟರೆಸ್ಟಿಂಗ್​​​ ಸ್ಟೋರಿ ಇಲ್ಲಿದೆ ನೋಡಿ.

ಸೊಸೆಯನ್ನೇ ಮದುವೆಯಾದ ಮಾವ; ವಿಡಿಯೋ ವೈರಲ್​​​
ಸೊಸೆಯನ್ನೇ ಮದುವೆಯಾದ ಮಾವImage Credit source: timesofindia
Follow us
|

Updated on: May 05, 2023 | 10:25 AM

ಸಾಮಾಜಿಕ ಜಾಲತಾಣದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಆದರಲ್ಲಿ ಕೆಲವೊಂದು ವಿಡಿಯೋಗಳು ವೈರಲ್​​ ಆಗುವುದುಂಟು. ಇದೀಗಾ ಅಂತದ್ದೇ ವಿಡಿಯೋ ಒಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೌದು ಸೊಸೆಯನ್ನೇ ಮದುವೆಯಾದ ಮಾವನೊಬ್ಬನ ಇಂಟರೆಸ್ಟಿಂಗ್​​​ ಸ್ಟೋರಿ ಇಲ್ಲಿದೆ ನೋಡಿ. ಮುದುಕನೊಬ್ಬ ತನ್ನ ಸೊಸೆಯನ್ನೇ ಮದುವೆಯಾಗುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಯುವತಿಯ ಪತಿ ನಿಧನದ ನಂತರ ಮದುವೆ ನಡೆದಿದೆ. ವಿಡಿಯೋದಲ್ಲಿ ಯುವತಿ ತನ್ನನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ, ತನ್ನ ಇಚ್ಛೆಯ ಮೇರೆಗೆ ಮಾವನನ್ನು ಮದುವೆಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ವಿಡಿಯೋ ಇಲ್ಲಿದೆ ನೋಡಿ:

ಆರೂವರೆ ನಿಮಿಷದ ವಿಡಿಯೋವನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿದೆ . ಆದಾಗ್ಯೂ ಇದು ಪೂರ್ತಿ ಕಾಲ್ಪನಿಕವಾಗಿರುವ ವಿಡಿಯೋ (Disclaimer) ಹಾಕಿರುವುದನ್ನು ಕಾಣಬಹುದು. ಇದು ಕಾಲ್ಪನಿಕ ಏಕೆಂದರೆ ವಾಸ್ತವವು ಹೇಳಲು ಅಥವಾ ತೋರಿಸಲು ತುಂಬಾ ಕಹಿಯಾಗಿರುತ್ತದೆ ಎಂದು ವಿಡಿಯೋದಲ್ಲಿ ಬರೆಯಾಗಿದೆ.

ಇದನ್ನೂ ಓದಿ:ಡೋಲೋ 650 ಶಶಿರೇಖಾ; ನಿಮ್ಮ ಮನೆಮಗಳೀಗ ಮಾಡೆಲಿಂಗ್​ಗೂ ಸೈ?

ಇಂತದ್ದೇ ಒಂದು ನೈಜ ಘಟನೆ ತಿಂಗಳುಗಳ ಹಿಂದೆಯಷ್ಟೇ ನಡೆದಿದೆ. ಗೋರಖ್‌ಪುರದ ಛಾಪಿಯಾ ಉಮ್ರಾವ್ ಗ್ರಾಮದಲ್ಲಿ 70 ವರ್ಷದ ವ್ಯಕ್ತಿಯೊಬ್ಬರು ತಮ್ಮ 28 ವರ್ಷದ ಸೊಸೆಯನ್ನು ವಿವಾಹವಾಗಿದ್ದಾರೆ. ಈ ಜೋಡಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?