Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಂದಿಗೆ ನರ್ಸ್​​​​ ಸುಮಾರು ಒಂದು ವರ್ಷದಿಂದ ನಿರಂತರ ಲೈಂಗಿಕ ಸಂಪರ್ಕದಲ್ಲಿದ್ದರು. ಆದರೆ ಇತ್ತೀಚೆಗಷ್ಟೇ ಲೈಂಗಿಕ ಸಂಭೋಗ ನಡೆಸುತ್ತಿರುವಾಗ ರೋಗಿ ಸಾವನ್ನಪ್ಪಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on:Jun 25, 2024 | 4:18 PM

ರೋಗಿಗಳ ಶೂಶ್ರಷೆಯಲ್ಲಿ ತೊಡಗಿಸಿಕೊಳ್ಳುವ ದಾದಿಯರನ್ನು ತಾಯಿಯ ರೂಪವಾಗಿ ಅಥವಾ ದೇವರ ರೂಪವಾಗಿ ನೋಡಲಾಗುತ್ತದೆ. ಆದರೆ ಇಲೊಬ್ಬಳು ನರ್ಸ್​ ಈ ಕೆಲಸಕ್ಕೆ ಕಳಂಕ ತಂದಿದ್ದಾಳೆ. ಹೌದು ತಾನು ಆರೈಕೆ ಮಾಡಬೇಕಾದ ರೋಗಿಯೊಂದಿಗೆ ಸುಮಾರು ಒಂದು ವರ್ಷದಿಂದ ನಿರಂತರ ಲೈಂಗಿಕ ಸಂಪರ್ಕದಲ್ಲಿದ್ದು, ಇತ್ತೀಚೆಗಷ್ಟೇ ಲೈಂಗಿಕ ಸಂಭೋಗದ ವೇಳೆ ರೋಗಿ ಸಾವನ್ನಪ್ಪಿದ್ದು, ಘಟನೆ ಬೆಳಕಿಗೆ ಬಂದಿದೆ. ಇದೀಗಾಗಲೇ ನರ್ಸ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದೆ.

ಯುನೈಟೆಡ್ ಕಿಂಗ್‌ಡಮ್‌ನ ವೇಲ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ನರ್ಸ್​ ಪೆನೆಲೋಪ್ ವಿಲಿಯಮ್ಸ್(42) ಎಂದು ಗುರುತಿಸಲಾಗಿದೆ. ರೋಗಿಯು ವೇಲ್ಸ್‌ನ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ನರ್ಸ್​ ಜೊತೆ ಸಂಭೋಗದ ಸಮಯದಲ್ಲಿ ಕುಸಿದು ಬಿದ್ದದ್ದು, ವಿಷಯ ತಿಳಿದ ವೈದ್ಯಕೀಯ ಸಿಬ್ಬಂದಿಗಳು ಸ್ಥಳಕ್ಕೆ ಬಂದಾಗ ರೋಗಿಯು ಭಾಗಶಃ ಬೆತ್ತಲೆಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು ನೋಡಿ

ಆರಂಭಿಕ ಸುಳ್ಳುಗಳು:

ಫಾಕ್ಸ್ ನ್ಯೂಸ್‌ನ ಪ್ರಕಾರ , ವಿಲಿಯಮ್ಸ್ ಆರಂಭದಲ್ಲಿ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ರೋಗಿಯನ್ನು ಭೇಟಿಯಾಗಲು ಹೋಗಿದ್ದೆ. ತಾನು ಕಾರಿನ ಹಿಂಭಾಗದಲ್ಲಿ ಕೇವಲ 30 ರಿಂದ 45 ನಿಮಿಷಗಳು ಮಾತನಾಡುತ್ತಿದ್ದೆವು ಎಂದು ನರ್ಸ್ ಹೇಳಿಕೊಂಡಿದ್ದಾಳೆ. ನಂತರದ ವಿಚಾರಣೆಯ ಸಮಯದಲ್ಲಿ ತನ್ನ ಸಂಬಂಧವನ್ನು ಒಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗಳು ನಡೆಯುತ್ತಿದ್ದು, ಇದೀಗಾಗಲೇ ನರ್ಸ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:14 pm, Tue, 25 June 24

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ