AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ದೆಹಲಿಯ ಮೆಟ್ರೋ ಒಂದರಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​
ಮೆಟ್ರೋದಲ್ಲಿ ಜೋಡಿಗಳ ಚುಂಬನ; ವಿಡಿಯೋ ವೈರಲ್​​​​ Image Credit source: Twitter
ಅಕ್ಷತಾ ವರ್ಕಾಡಿ
|

Updated on: Apr 07, 2023 | 5:01 PM

Share

ಮುಖ್ಯಾಂಶಗಳು

  • ದೆಹಲಿಯ ಮೆಟ್ರೋ ಒಂದರಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.
  • ಇದೀಗಾ ದಂಪತಿಗಳು ತಮ್ಮದೇ ಗುಂಗಿನಲ್ಲಿ ಪರಸ್ಪರ ಮೆಟ್ರೋದಲ್ಲಿ ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ  ಕಾಣಬಹುದು. ಈ ವಿಡಿಯೋ ಟ್ವಿಟರ್​​ನಲ್ಲಿ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಜೋಡಿಗಳ ಚುಂಬಿಸುತ್ತಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ.
  • ಯುವತಿಯೊಬ್ಬಳು ತುಂಡುಡುಗೆ ತೊಟ್ಟು ದೆಹಲಿ ಮೆಟ್ರೋ ಹತ್ತಿದ್ದಾಳೆ, ಹುಡುಗಿ ಇತರ ಮಹಿಳಾ ಪ್ರಯಾಣಿಕರೊಂದಿಗೆ ಚಿಕ್ಕ ಬಟ್ಟೆಯಲ್ಲಿ ಮೆಟ್ರೋ ಕೋಚ್‌ನಲ್ಲಿ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿತ್ತು.

ದೆಹಲಿಯ ಮೆಟ್ರೋ ಒಂದರಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಇತ್ತೀಚೆಗೆ ಮೆಟ್ರೋದಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುವುದು ಹೆಚ್ಚಾಗಿ ಬಿಟ್ಟಿದೆ. ಇಂತಹ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿರುತ್ತದೆ. ಇತ್ತೀಚೆಗಷ್ಟೇ ಮಹಿಳೆಯೊಬ್ಬಳು ದೆಹಲಿನ ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸ್ಟೆಪ್​​ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಜೊತೆಗೆ ಯುವತಿಯೊಬ್ಬಳು ತುಂಡುಡುಗೆ ತೊಟ್ಟು ದೆಹಲಿ ಮೆಟ್ರೋ ಹತ್ತಿದ್ದಾಳೆ, ಹುಡುಗಿ ಇತರ ಮಹಿಳಾ ಪ್ರಯಾಣಿಕರೊಂದಿಗೆ ಚಿಕ್ಕ ಬಟ್ಟೆಯಲ್ಲಿ ಮೆಟ್ರೋ ಕೋಚ್‌ನಲ್ಲಿ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿತ್ತು.

ಇದೀಗಾ ದಂಪತಿಗಳು ತಮ್ಮದೇ ಗುಂಗಿನಲ್ಲಿ ಪರಸ್ಪರ ಮೆಟ್ರೋದಲ್ಲಿ ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ  ಕಾಣಬಹುದು. ಈ ವಿಡಿಯೋ ಟ್ವಿಟರ್​​ನಲ್ಲಿ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಜೋಡಿಗಳ ಚುಂಬಿಸುತ್ತಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ:ತುಂಡುಡುಗೆ ತೊಟ್ಟು ಮೆಟ್ರೋದಲ್ಲಿ ಪ್ರಯಾಣ, ಉರ್ಫಿ ಜಾವೇದ್ ಗೊತ್ತಿಲ್ಲ, ಆದ್ರೆ ನನ್ನ ಬಟ್ಟೆ ನನ್ನ ಹಕ್ಕು ಎಂದು ಗತ್ತಿನ ಮಾತಾಡಿದ ಯುವತಿ

ಈ ವಿಡಿಯೋ ಟ್ವಿಟರ್​​ನಲ್ಲಿ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಕಾಮೆಂಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅವರಿಗೆ ತಿಳಿಸಿಕೊಡಿ ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಇದಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಇನ್ನೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ. ಇದರ ಜೊತೆಗೆ ದಂಪತಿಗಳ ಖಾಸಗಿ ವಿಡಿಯೋವನ್ನು ಹೇಗೆ ಶೇರ್​​​​ ಮಾಡಿದ್ದೀರಿ ಎಂದು ಇನ್ನೊಬ್ಬ ಬಳಕೆದಾರ ಪ್ರಶ್ನೆ ಮಾಡಿದ್ದಾನೆ. ಇದೀಗಾ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ