Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
Follow us
|

Updated on: Apr 20, 2023 | 10:35 AM

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?