AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಬಜಾಜ್ ಪಲ್ಸರ್ ಬೈಕ್​ ಮೇಲೆ ಕುಳಿತು ಸವಾರನೊಬ್ಬ ನದಿ ದಾಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Video Viral: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ
ವ್ಯಕ್ತಿಯೊಬ್ಬ ಬೈಕ್‌ನಲ್ಲಿ ನದಿ ದಾಟುತ್ತಿರುವ ವಿಡಿಯೋ ವೈರಲ್ Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 08, 2023 | 12:49 PM

Share

ಬಜಾಜ್ ಪಲ್ಸರ್(Bajaj Pulsar) ಬೈಕ್​ ಮೇಲೆ ಕುಳಿತು ಸವಾರನೊಬ್ಬ ನದಿ ದಾಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣ(Social Media) ದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಅದರಲ್ಲಿ ಕೆಲವೊಂದು ಭಾರೀ ಸುದ್ದಿಯಲ್ಲಿರುತ್ತದೆ. ಇದೀಗಾ ಬೈಕ್​​ ಸವಾರನೊರ್ವ ನದಿಯಲ್ಲಿ ಬೈಕ್​​ ಓಡಿಸುತ್ತಿರುವ ವಿಡಿಯೋ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದ್ದು, ಅನೇಕ ಜನರು ವ್ಯಕ್ತಿಯ ಧೈರ್ಯಶಾಲಿ ಸಾಹಸಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ವ್ಯಕ್ತಿಯು ತನ್ನ ಬಜಾಜ್ ಪಲ್ಸರ್ ಮೋಟಾರ್‌ಸೈಕಲ್‌ನಲ್ಲಿ ಸವಾರಿ ಮಾಡುವಾಗ ಇಳಿಜಾರು ಮತ್ತು ನದಿಗೆ ಇಳಿಯುವುದನ್ನು ಕಾಣಬಹುದು. ಈ ವಿಡಿಯೋ ನೋಡುಗರಲ್ಲಿ ಆಶ್ಚರ್ಯಚಕಿತರನ್ನಾಗಿ ಮಾಡಿಸಿದೆ. ಆನ್‌ಲೈನ್‌ನಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಅನೇಕ ಬಳಕೆದಾರರು ಬೈಕ್​​ ಸವಾರನ ದಿಟ್ಟತನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೈಕ್​ ಮೇಲೆ ಕುಳಿತು ನದಿ ದಾಡುತ್ತಿರುವ ವೈರಲ್​  ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ಬೈಕ್​​ ಎಂಜಿನ್​​​ ಒಳಗಡೆ ನೀರು ಹೋದರೆ ಹೇಗೆ? ಎಂದು ಟ್ವಿಟರ್​​ ಬಳಕೆದಾರರೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲಿನ ಸ್ಥಳೀಯರು ಬಾಲ್ಯದಿಂದಲೂ ಅಲ್ಲಿ ವಾಸಿಸುತ್ತಿರುವುದರಿಂದ ನದಿಯ ಬಗ್ಗೆ ಚೆನ್ನಾಗಿ ತಿಳಿದಿರುತ್ತದೆ ಎಂದು ಇನ್ನೊಬ್ಬ ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:45 pm, Sat, 8 April 23

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?