Viral Photo: 48 ವರ್ಷಗಳ ಹಿಂದಿನ ತನ್ನ ರೆಸ್ಯೂಮ್ ಶೇರ್ ಮಾಡಿಕೊಂಡ ಬಿಲ್ ಗೇಟ್ಸ್ ಏನು ಹೇಳಿದ್ರು ಗೊತ್ತಾ?

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ 66 ವರ್ಷದ ಬಿಲ್ ಗೇಟ್ಸ್ ಅವರು 48 ವರ್ಷಗಳ ಹಿಂದಿನ ತಮ್ಮ ರೆಸ್ಯೂಮ್ ಅನ್ನು ಹಂಚಿಕೊಳ್ಳುವ ಮೂಲಕ ಯುವ ಉದ್ಯೋಗಾಕಾಂಕ್ಷಿಗಳನ್ನು ಹುರಿದುಂಬಿಸುವಂತೆ ಮಾಡಿದ್ದಾರೆ.

Viral Photo: 48 ವರ್ಷಗಳ ಹಿಂದಿನ ತನ್ನ ರೆಸ್ಯೂಮ್ ಶೇರ್ ಮಾಡಿಕೊಂಡ ಬಿಲ್ ಗೇಟ್ಸ್ ಏನು ಹೇಳಿದ್ರು ಗೊತ್ತಾ?
ಬಿಲ್​ಗೆಟ್ಸ್ ರೆಸ್ಯೂಮ್
Follow us
TV9 Web
| Updated By: Rakesh Nayak Manchi

Updated on:Jul 02, 2022 | 10:03 AM

Trending: ಯಾವುದೇ ಒಂದು ಉದ್ಯೋಗವನ್ನು ಗಿಟ್ಟಿಸಿಕೊಳ್ಳಬೇಕಾದರೆ ಸಂಬಂಧಪಟ್ಟ ಕಂಪನಿಗಳಿಗೆ ರೆಸ್ಯೂಮ್(Resume) ಅನ್ನು ಕಳುಹಿಸಲೇಬೇಕು. ಈ ಪದ್ದತಿ ಹಿಂದೆಯೂ ಇತ್ತು. ಇದೀಗ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್ ಗೇಟ್ಸ್ (Bill Gates) ಅವರು ತಮ್ಮ ವೃತ್ತಿ ಜೀವನದ ಮೊದಲ ರೆಸ್ಯೂಮ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂwu ಯುವಜನರನ್ನು ಹುರಿದುಂಬಿಸುವಂತೆ ಮಾಡಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ 66 ವರ್ಷದ ಬಿಲ್ ಗೇಟ್ಸ್ ಅವರು 48 ವರ್ಷಗಳ ಹಿಂದಿನ ತಮ್ಮ ವೃತ್ತಿಜೀವನವನ್ನು ನೆನಪಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣವಾದ ಲಿಂಕ್ಡ್​ಇನ್​ ಮೂಲಕ ರೆಸ್ಯೂಮ್ ಅನ್ನು ಹಂಚಿಕೊಂಡಿದ್ದು, ಬಿಲ್ ಗೇಟ್ಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ವಿಲಿಯಂ ಹೆನ್ರಿ ಗೇಟ್ಸ್ III ಹಾರ್ವರ್ಡ್ ಕಾಲೇಜಿನಲ್ಲಿ ಮೊದಲ ವರ್ಷದಲ್ಲಿದ್ದಾಗ ಸಿದ್ಧಪಡಿಸಿದ ರೆಸ್ಯೂಮ್ ಇದಾಗಿದೆ.

ಇದನ್ನೂ ಓದಿ: Viral Video: ಅಪಘಾತ ತಪ್ಪಿಸಲು ಮುಂದಾದರೂ ನಡೆಯಿತು ಭೀಕರ ಅಪಘಾತ! ವಿಡಿಯೋ ಇಲ್ಲಿದೆ ನೋಡಿ

ರೆಸ್ಯೂಮ್ ಹಂಚಿಕೊಂಡ ನಂತರ ಅವರು ತನ್ನ ಅನುಯಾಯಿಗಳನ್ನು ಹುರಿದುಂಬಿಸುವ ಕೆಲಸ ಮಾಡಿದ್ದಾರೆ. ಅವರ ರೆಸ್ಯೂಮ್ ಅವರಿಗಿಂತ ಉತ್ತಮವಾಗಿ ಕಾಣುತ್ತದೆ ಎಂದು ಅವರೇ ಹೇಳಿದ್ದಾರೆ. “ನೀವು ಇತ್ತೀಚಿನ ಪದವೀದರರಾಗಿರಲಿ ಅಥವಾ ಕಾಲೇಜು ಡ್ರಾಪ್ಔಟ್ ಆಗಿರಲಿ, ನಿಮ್ಮ ರೆಸ್ಯೂಮ್ ನನ್ನ 48 ವರ್ಷಗಳ ಹಿಂದೆ ಮಾಡಿದ್ದಕ್ಕಿಂತ ಉತ್ತಮವಾಗಿ ಕಾಣುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಶೀರ್ಷಿಕೆ ನೀಡಿದ್ದಾರೆ.

ಇದನ್ನೂ ಓದಿ
Image
World 5 Most Powerful Militaries : ಜಗತ್ತಿನ 5 ಬಲಿಷ್ಠ ಸೈನಿಕ ಪಡೆಗಳು ಇಲ್ಲಿವೆ
Image
Viral Video: ಹುಲಿ ಮರಿಗಳಿಗೆ ಹಾಲು ಕುಡಿಸಿದ ಒರಾಂಗುಟಾನ್! ನೆಟ್ಟಿಗರ ಮನಸೂರೆಗೊಳಿಸುವ ವಿಡಿಯೋ ವೈರಲ್
Image
Viral Video: ಹಡಗಿನಲ್ಲಿ ಭಾರಿ ಜಗಳ, ವಿಡಿಯೋ ವೈರಲ್! ಅಷ್ಟಕ್ಕೂ ಹಡಗಿನಲ್ಲಿ ಆಗಿದ್ದೇನು ಗೊತ್ತಾ?

ಆಪರೇಟಿಂಗ್ ಸಿಸ್ಟಂ ರಚನೆ, ಡೇಟಾಬೇಸ್ ನಿರ್ವಹಣೆ, ಕಂಪ್ಯೂಟರ್ ಗ್ರಾಫಿಕ್ಸ್ ಮತ್ತು ಹೆಚ್ಚಿನವುಗಳಲ್ಲಿ ಅವರು ಕೋರ್ಸ್‌ಗಳನ್ನು ತೆಗೆದುಕೊಂಡಿದ್ದಾರೆ ಎಂದು ರೆಸ್ಯೂಮ್​ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಬಿಲ್ ಗೇಟ್ಸ್ ಅವರ ರೆಸ್ಯೂಮ್ ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ ಮತ್ತು ರೆಸ್ಯೂಮ್ ಅನ್ನು ಹಂಚಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

“ಹಂಚಿಕೊಂಡಿದ್ದಕ್ಕಾಗಿ ಬಿಲ್ ಗೇಟ್ಸ್ ಅವರಿಗೆ ಧನ್ಯವಾದಗಳು. ಒಂದು ಪುಟದ ರೆಸ್ಯೂಮ್ ಅದ್ಭುತವಾಗಿದೆ. ನಾವೆಲ್ಲರೂ ಹಿಂತಿರುಗಿ ನೋಡಲು ನಮ್ಮ ಹಿಂದಿನ ರೆಸ್ಯೂಮ್‌ಗಳ ನಕಲುಗಳನ್ನು ಇಟ್ಟುಕೊಳ್ಳಬೇಕು. ಕೆಲವೊಮ್ಮೆ, ನಾವು ನಮ್ಮ ಜೀವನದಲ್ಲಿ ಎಷ್ಟು ಸಾಧನೆ ಮಾಡಿದ್ದೇವೆ ಎಂಬುದನ್ನು ನಾವು ಮರೆತುಬಿಡುತ್ತೇವೆ” ಎಂದು ಬಳಕೆದಾರರೊಬ್ಬರು ಹೇಳಿದರು.

ಇದನ್ನೂ ಓದಿ: Viral Photo: 20 ರೂಪಾಯಿ ಚಹಾಕ್ಕೆ 70 ರೂಪಾಯಿ ಬಿಲ್ ನೋಡಿ ಪ್ರಯಾಣಿಕ ಶಾಕ್! ರೈಲಿನಲ್ಲಿ ಈ ವ್ಯವಸ್ಥೆ ಇದೆ ಗೊತ್ತಾ?

Published On - 9:57 am, Sat, 2 July 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್