AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ಮಂಗಳಸೂತ್ರ ತೊಟ್ಟು ಬಂದಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸಂಸ್ಕ್ರತಿ ಮರೆಯದ ಅಂಬಾನಿ ಸೊಸೆ; ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಪ್ಯಾರಿಸ್‌ನಲ್ಲೂ ಕರಿಮಣಿ ತೊಟ್ಟು ಬಂದ ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on: Aug 01, 2024 | 11:10 AM

Share

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಹಾಗೂ ಅವರ ಕುಟುಂಬ ಒಲಂಪಿಕ್ಸ್ ನ ಪಂದ್ಯ ವೀಕ್ಷಣೆಗೆ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವೇಳೆ ನವ ದಂಪತಿಗಳಾದ ಅನಂತ್​ ಅಂಬಾನಿ ಹಾಗೂ ರಾಧಿಕ ಮರ್ಚೆಂಟ್​ ಕೂಡ ಭಾಗಿಯಾಗಿದ್ದು, ಮುಖೇಶ್ ಅಂಬಾನಿಯ ಮುದ್ದಿನ ಸೊಸೆಯನ್ನು ಕಂಡು ನೆಟ್ಟಿಗರು ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ಯಾರಿಸ್‌ನಲ್ಲಿ ವೆಸ್ಟರ್ನ್ ಡ್ರೆಸ್​​ ಧರಿಸಿದ್ದರೂ ಕೂಡ ರಾಧಿಕ ಮಂಗಳಸೂತ್ರಕ್ಕೆ ವಿಶೇಷ ಗೌರವ ನೀಡಿದ್ದಾರೆ. ಸದ್ಯ ರಾಧಿಕಾ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. @ambani_update ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋ ಹಂಚಿಕೊಳ್ಳಲಾಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ವೈರಲ್​​ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಮಂಗಳಸೂತ್ರವನ್ನು ಧರಿಸಬೇಕು. ವಿವಾಹದ ನಂತರ ಸ್ತ್ರೀ ಎಷ್ಟೇ ಅಲಂಕಾರವನ್ನು ಮಾಡಿಕೊಂಡರೂ ಮಂಗಳ ಸೂತ್ರವಿಲ್ಲದ ಅವಳ ಅಲಂಕಾರ ಕೂಡ ವ್ಯರ್ಥ ಅನ್ನೋ ಭಾವನೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಂಗಳಸೂತ್ರ ಅಥವಾ ಕರಿಮಣಿ ಧರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಆದರೆ ಬಿಲಿಯನೇರ್ ಆಗಿದ್ದರೂ ಕೂಡ ಮುಖೇಶ್​ ಅಂಬಾನಿಯ ಮುದ್ದಿನ ಸೊಸೆ ರಾಧಿಕಾ ಮರ್ಚೆಂಟ್ ಭಾರತೀಯ ಸಂಸ್ಕ್ರತಿಯನ್ನು ಮರೆತಿಲ್ಲ ಎಂಬುದು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್