Viral Photo: ಮುಂಬದಿಯಲ್ಲೇ ಎರಡು ತಲೆಯುಳ್ಳ ಅಪರೂಪದ ಹಾವು ಪತ್ತೆ! ಇಲ್ಲಿದೆ ನೋಡಿ ಫೋಟೋಗಳು
ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಹಾವನ್ನು ಹಾವು ರಕ್ಷಕ ನಿಕ್ ಇವಾನ್ಸ್ ಅವರು ರಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ನಂತರ ಫೋಟೋಗಳು ವೈರಲ್ ಪಡೆದುಕೊಂಡಿದೆ.
Updated on: Jul 01, 2022 | 3:42 PM
Share

rescued of a rare two-headed snake

rescued of a rare two-headed snake

ಈ ಹಾವಿನ ಫೋಟೋಗಳನ್ನು ನಿಕ್ ಇವಾನ್ಸ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಅಪರೂಪದ ಈ ಹಾವು ಸುಮಾರು ಒಂದು ಅಡಿ ಉದ್ದವಿದ್ದು, ಇದರ ಚಲನೆ ನೋಡಲು ತುಂಬಾ ಆಸಕ್ತಿದಾಯಕವಾಗಿತ್ತು ಎಂದು ಇವಾನ್ಸ್ ಹೇಳಿದ್ದಾರೆ.

ಎರಡು ತಲೆಯ ಹಾವು ಸುರಕ್ಷಿತವಾಗಿದ್ದು, ಇದನ್ನು ಬಿಡುಗಡೆ ಮಾಡುವುದರಲ್ಲಿ ಅರ್ಥವಿಲ್ಲ, ಒಂದೊಮ್ಮೆ ಕಾಡಿನಲ್ಲಿ ಬಿಟ್ಟರೆ ಹೆಚ್ಚುಕಾಲ ಬದುಕುವುದಿಲ್ಲ. ಪರಭಕ್ಷಕಕ್ಕಾಗಿ ಬಹಳ ಸುಲಭವಾದ ಆಯ್ಕೆ. ವಾರದ ಹಿಂದೆ ಅಥವಾ ತಿಂಗಳ ಹಿಂದೆ ಮೊಟ್ಟೆಯೊಡೆದು ಇಷ್ಟುದಿನ ಉಳಿದುಕೊಂಡಿದೆ ಎಂದರೆ ನಿಜವಾಗಿಯೂ ಆಶ್ಚರ್ಯವೆನಿಸುತ್ತದೆ ಎಂದು ಹೇಳುತ್ತಾರೆ ಇವಾನ್ಸ್.
ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ: ಸುಪ್ರೀಂಕೋರ್ಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
