Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು.

Viral Post: 26 ರೂ.ಗೆ ಹೊಟ್ಟೆ ತುಂಬಾ ಊಟ ಸಿಗುತ್ತಿದ್ದ ಕಾಲವದು; 1985ರ ರೆಸ್ಟೋರೆಂಟ್​ ಬಿಲ್​ ವೈರಲ್
1985 restaurant bill
Follow us
|

Updated on: Oct 02, 2024 | 5:41 PM

1985ರ ರೆಸ್ಟೋರೆಂಟ್​ವೊಂದರ ಬಿಲ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಬಿಲ್​​ನಲ್ಲಿ ತಿಂದ ಆಹಾರದ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆ ಹೋದರೆ ಕಡಿಮೆ ಎಂದರೆ 500 ರೂ. ಖರ್ಚು ಆಗುತ್ತದೆ. ಆದರೆ ಈ ಬಿಲ್​ನಲ್ಲಿ 26 ರೂ.ಗೆ ಫುಲ್ ಮೀಲ್ ಸಿಕ್ಕಿರುವುದನ್ನು ಕಾಣಬಹುದು.

ವೈರಲ್​​ ಆಗಿರುವ ಬಿಲ್‌ನಲ್ಲಿ ಶಾಹಿ ಪನೀರ್, ದಾಲ್ ಮಖಾನಿ, ಮೊಸರು ಬಜ್ಜಿ ಮತ್ತು ರೋಟಿಯನ್ನು ಆರ್ಡರ್ ಮಾಡಿರುವುದನ್ನು ಕಾಣಬಹುದು. ಈ ವಸ್ತುಗಳ ದರ ಪಟ್ಟಿ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಯಾಕೆಂದರೆ ಶಾಹಿ ಪನೀರ್ ಕೇವಲ 8 ರೂಪಾಯಿ, ದಾಲ್ ಮಖಾನಿ ಮತ್ತು ಮೊಸರು ಬಜ್ಜಿ ಕೇವಲ 5 ರೂ.ಗೆ ಲಭ್ಯವಿದ್ದು, ರೊಟ್ಟಿ ಬೆಲೆಯ ಬಗ್ಗೆ ಹೇಳುವುದಾದರೆ ಕೇವಲ 70 ಪೈಸೆ ಸಿಗುತ್ತಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ಕೇವಲ 26-30 ರೂ. ಒಳಗೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಾಲವನ್ನು ಕಂಡು ನೆಟ್ಟಿಗರು ಶಾಕ್​ ಆಗಿ ಹೋಗಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

instantbollywood ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ತಮ್ಮ ಬಾಲ್ಯದ ದಿನಗಳ ಬಗ್ಗೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಫೋಸ್ಟ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್