ಚಿನ್ನ, ವಜ್ರಗಳಿಂದ ವಿನ್ಯಾಸಗೊಳಿಸಿದ 163 ಕೋಟಿ ರೂ. ಮೌಲ್ಯದ ವಿಶ್ವದ ಅತ್ಯಂತ ದುಬಾರಿ ಶೂ!

ಚಿನ್ನ, ವಜ್ರಗಳಿಂದ ವಿನ್ಯಾಸಗೊಳಿಸಿದ ಕೋಟಿ ಕೋಟಿ ಬೆಲೆ ಬಾಳುವ ಜಗತ್ತಿನ ಅತ್ಯಂತ ದುಬಾರಿ ಶೂ ಯಾವುದು ಗೊತ್ತಾ? ಇವು ಎಲ್ಲಿ ಲಭ್ಯ? ಇದರ ಬೆಲೆಯೆಷ್ಟು? ವಿಶ್ವದ ಅತ್ಯಂತ ದುಬಾರಿ ಶೂಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಚಿನ್ನ, ವಜ್ರಗಳಿಂದ ವಿನ್ಯಾಸಗೊಳಿಸಿದ 163 ಕೋಟಿ ರೂ. ಮೌಲ್ಯದ ವಿಶ್ವದ ಅತ್ಯಂತ ದುಬಾರಿ ಶೂ!
world’s most expensive ShoeImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Apr 07, 2024 | 12:15 PM

ಮೂನ್ ಸ್ಟಾರ್ ಶೂ(Moon Star Shoes) ಎಂಬ ಹೆಸರಿನ ಶೂ ವಿಶ್ವದ ಅತ್ಯಂತ ದುಬಾರಿ ಶೂ.ಇದರ ಬೆಲೆ ನೂರಾರು ಅಥವಾ ಸಾವಿರ ಎಂದು ನೀವು ಭಾವಿಸಿದರೆ ತಪ್ಪು.ಈ ಮೂನ್ ಸ್ಟಾರ್ ಶೂಗಳು ಒಂದು ಶತಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ್ದಾಗಿದೆ. 2017ರಲ್ಲಿ ತಯಾರಾದ ಈ ಜೋಡಿ ಶೂಗಳ ಬೆಲೆ 163 ಕೋಟಿ ರೂ. ಈ ಶೂ ಚಿನ್ನ ಮತ್ತು ವಜ್ರದಿಂದ ಮಾಡಲ್ಪಟ್ಟಿದೆ. ಇದನ್ನು ತಯಾರಿಸಲು 30 ಕ್ಯಾರೆಟ್ ವಜ್ರಗಳನ್ನು ಬಳಸಲಾಗಿದೆ. ಈ ಬೆಲೆಬಾಳುವ ಶೂ ಹೆಲಿಕಾಪ್ಟರ್ ಮೂಲಕ ಗ್ರಾಹಕರಿಗೆ ಒದಗಿಸಲಾಗುತ್ತದೆ.

ಬುರ್ಜ್ ಖಲೀಫಾ ಶೈಲಿಯಲ್ಲಿ ತಯಾರಿಸಲಾದ ಈ ಜೋಡಿ ಶೂಗಳನ್ನು ಇಟಲಿಯ ಪ್ರಸಿದ್ಧ ಡಿಸೈನರ್ ಆಂಟೋನಿಯೊ ವಿಯೆಟ್ರಿ ವಿನ್ಯಾಸಗೊಳಿಸಿದ್ದಾರೆ.ಇದರ ತಯಾರಿಕೆಯಲ್ಲಿ 30 ಕ್ಯಾರೆಟ್ ವಜ್ರಗಳನ್ನು ಬಳಸಲಾಗಿದೆ. ಈ ಶೂನ ಹೀಲ್ಸ್​​​​ ಅನ್ನು ಚಿನ್ನದಿಂದ ಮಾಡಲ್ಪಟ್ಟಿದೆ.ಅಷ್ಟೇ ಅಲ್ಲ, ಅರ್ಜೆಂಟೀನಾದಲ್ಲಿ ಕಂಡುಬರುವ ಉಲ್ಕಾಶಿಲೆಯ ಹರಳುಗಳನ್ನು ಈ ಶೂಗಳ ಮೇಲೆ ಕಂಡುಬರುತ್ತವೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಕೋಟಿ ಕೋಟಿ ಬೆಲೆಬಾಳುವ ಶೂ ಕುರಿತು @luxuriousbymm ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್