ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ಸಾಮಾನ್ಯವಾಗಿ ಭಾರತದಲ್ಲಿ 100 ರೂಪಾಯಿಗೆ ಸಿಗುವ ಹವಾಯಿ ಚಪ್ಪಲಿಯೊಂದರ ಬೆಲೆ ಸೌದಿ ಅರೇಬಿಯಾದಲ್ಲಿ 1 ಲಕ್ಷ ರೂ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?
Follow us
|

Updated on:Jul 17, 2024 | 10:44 AM

ಸೌದಿ ಅರೇಬಿಯಾದ ಪಾದರಕ್ಷೆ ಅಂಗಡಿಯೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ಭಾರತೀಯರು ಟಾಯ್ಲೆಟ್‌ಗೆ ಬಳಸುವಂತಿರುವ ಹವಾಯಿ ಚಪ್ಪಲಿಯೊಂದನ್ನು ವಿಡಿಯೋದಲ್ಲಿ ತೋರಿಸಲಾಗಿದ್ದು, ಇದರ ಬೆಲೆ ಕಂಡು ನೆಟ್ಟಿಗರು ಶಾಕ್​​​ ಆಗಿದ್ದಾರೆ. ಈ ಚಪ್ಪಲಿಯ ಬೆಲೆ ಬರೋಬ್ಬರಿ 1ಲಕ್ಷ ರೂಪಾಯಿ.

ಭಾರತದಲ್ಲಿ ಸಾಮಾನ್ಯವಾಗಿ 100 ರೂಪಾಯಿಗೆ ಹೆಚ್ಚೆಂದರೆ ಇನ್ನೂರು ರೂಪಾಯಿ ಒಳಗಡೆ ಸಿಗುವ ಈ ಹವಾಯಿ ಚಪ್ಪಲಿಯನ್ನು ಸೌದಿ ಅರೇಬಿಯಾದಲ್ಲಿ 4,500 ರಿಯಾಲ್‌ಗಳು ಅಂದರೆ ಭಾರತದ ರೂಪಾಯಗಳಲ್ಲಿ ಹೇಳುವುದಾದರೆ 1,00,305 ಲಕ್ಷ ರೂ. ಮಾರಾಟ ಮಾಡಲಾಗುತ್ತಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

@rishibagree ಎಂಬ ಟ್ವಟಿರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋದಲ್ಲಿ ಅಂಗಡಿಯ ಸಿಬ್ಬಂದಿ ಕೈಗವಸುಗಳನ್ನು ಧರಿಸಿ ಜೋಡಿ ಪಾದರಕ್ಷೆಗಳನ್ನು ಹೊರತೆಗೆದು ಗಾಜಿನ ಮೇಜಿನ ಮೇಲೆ ಅದರ ವಿಶೇಷತೆಗಳನ್ನು ಹೇಳುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ” ಇದು ಟಾಯ್ಲೆಟ್‌ಗೆ ಬಳಸೋ ಹವಾಯಿ ಚಪ್ಪಲಿ” ಎಂದು ಕಾಮೆಂಟ್​​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Wed, 17 July 24

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?