ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ; ವಿಡಿಯೋ ವೈರಲ್​

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆಗಳನ್ನು ಕಾರಿನಿಂದ ರಕ್ಷಿಸಿದ್ದಾರೆ. ಈ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ.

ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ; ವಿಡಿಯೋ ವೈರಲ್​
ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ
Follow us
ಅಕ್ಷತಾ ವರ್ಕಾಡಿ
|

Updated on: Apr 25, 2024 | 3:50 PM

ಚುನಾವಣಾ ಸಮಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ನಡುವೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ 30 ಮೇಕೆಗಳು ಪತ್ತೆಯಾಗಿವೆ. ಅಕ್ರಮವಾಗಿ ಮೇಕೆ ಸಾಗಾಟ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು,ಈ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆ, ಕುರಿಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆ, ಕುರಿಗಳನ್ನು ಕಾರಿನಿಂದ ರಕ್ಷಿಸಿದ್ದಾರೆ.

ವರದಿಗಳ ಪ್ರಕಾರ, ಪೊಲೀಸರು ಪಿಸಿಆರ್ ಕರೆಯನ್ನು ಸ್ವೀಕರಿಸಿದರು, ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಬೂದು ಬಣ್ಣದ ಸ್ವಿಫ್ಟ್ ಕಾರಿನೊಳಗೆ ಹೆಚ್ಚಿನ ಸಂಖ್ಯೆಯ ಮೇಕೆಗಳನ್ನು ಇರಿಸಲಾಗಿದೆ ಎಂದು ಮಾಹಿತಿ ಸಿಕ್ಕಿತ್ತು. ನಂತರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕೆಸರಿನಲ್ಲಿ ಸಿಲುಕಿಕೊಂಡು ಒದ್ದಾಡಿದ ಪುಟ್ಟ ಆನೆ, ಇವರ ಮಾನವೀಯತೆಗೆ ಒಂದು ಸಲಾಂ 

ಪೊಲೀಸರು ಎಲ್ಲಾ ಮೇಕೆಗಳು ಮತ್ತು ಕಾರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಪ್ರಾಣಿಗಳನ್ನು ಕಾರಿನೊಂದಿಗೆ ಡಿಎಸ್‌ಪಿಸಿಎ, ಟಿಸ್ ಹಜಾರಿಯಲ್ಲಿ ಠೇವಣಿ ಮಾಡಿದ್ದಾರೆ ಮತ್ತು ಈ ವಿಷಯದ ಕುರಿತು ಮುಂದಿನ ಅಗತ್ಯ ಕ್ರಮವನ್ನು ಪ್ರಾರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್