AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮನೊಂದಿಗೆ ವರ್ಕ್​ಔಟ್ ಮಾಡಿದ 5 ತಿಂಗಳ ಮಗು; ತಮಾಷೆಯ ವಿಡಿಯೋ ವೈರಲ್

ಈ ವಿಡಿಯೋದಲ್ಲಿ, 5 ತಿಂಗಳ ಪುಟ್ಟ ಮಗು ತನ್ನ ತಾಯಿಯೊಂದಿಗೆ ವ್ಯಾಯಾಮ ಮಾಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಕ್ಲಿಪ್ ಖಂಡಿತವಾಗಿಯೂ ನಿಮ್ಮನ್ನು ನಗಿಸುತ್ತದೆ.

Viral Video: ಅಮ್ಮನೊಂದಿಗೆ ವರ್ಕ್​ಔಟ್ ಮಾಡಿದ 5 ತಿಂಗಳ ಮಗು; ತಮಾಷೆಯ ವಿಡಿಯೋ ವೈರಲ್
ಅಮ್ಮನೊಂದಿಗೆ ವರ್ಕ್​ಔಟ್ ಮಾಡುತ್ತಿರುವ ಮಗುImage Credit source: India.com
TV9 Web
| Edited By: |

Updated on: May 30, 2022 | 7:49 PM

Share

ದೊಡ್ಡವರನ್ನು ನೋಡಿ ಮಕ್ಕಳು ಸಾಕಷ್ಟನ್ನು ಕಲಿಯುತ್ತವೆ. ಅಪ್ಪ-ಅಮ್ಮ ಏನೇನು ಮಾಡುತ್ತಾರೋ ಅದನ್ನೆಲ್ಲ ಅನುಕರಣೆ ಮಾಡುತ್ತವೆ. ಇಲ್ಲೊಂದು ಮಗು ತನ್ನ ತಾಯಿಯ ಜೊತೆ ತಾನೂ ವರ್ಕ್​ಔಟ್ (Workout) ಮಾಡುವ ವಿಡಿಯೋ ಭಾರೀ ವೈರಲ್ ಆಗಿದೆ. ಮಕ್ಕಳು ಹೊಸ ವಿಷಯಗಳನ್ನು ಕಲಿಯಲು ಯಾವಾಗಲೂ ಕುತೂಹಲ ತೋರಿಸುತ್ತಾರೆ. ಮಕ್ಕಳು ತಮ್ಮ ಹೆತ್ತವರನ್ನು ನೋಡುತ್ತಾರೆ ಮತ್ತು ಅವರನ್ನೇ ಅನುಸರಿಸುತ್ತಾರೆ. ಅದರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.

ಈ ವಿಡಿಯೋದಲ್ಲಿ, 5 ತಿಂಗಳ ಪುಟ್ಟ ಮಗು ತನ್ನ ತಾಯಿಯೊಂದಿಗೆ ವ್ಯಾಯಾಮ ಮಾಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಕ್ಲಿಪ್ ಖಂಡಿತವಾಗಿಯೂ ನಿಮ್ಮನ್ನು ನಗಿಸುತ್ತದೆ. ತಾಯಿ ಹಾಗೂ 5 ತಿಂಗಳ ಮಗು ಜೋಡಿಯಾಗಿ ವರ್ಕ್​ಔಟ್ ಮಾಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ವ್ಯಾಯಾಮ ಮಾಡುತ್ತಿರುವ ತಾಯಿ ಆಸ್ಟಿನ್ ಎಂಬ ತನ್ನ 5 ತಿಂಗಳ ಪುಟ್ಟ ಮಗುವಿಗೆ ಅದೇ ರೀತಿ ಮಾಡಲು ಸೂಚಿಸುತ್ತಾಳೆ. ನಂತರ ಮಗು ತನ್ನ ಎಲ್ಲಾ ಶಕ್ತಿಯನ್ನು ಸೇರಿಸಿಕೊಂಡು ಕಷ್ಟಪಟ್ಟು ಅಮ್ಮ ಮಾಡಿದ ಹಾಗೆ ಮಾಡುತ್ತದೆ.

ಈ ಬಗ್ಗೆ ಇನ್‌ಸ್ಟಾಗ್ರಾಮ್ ಪುಟದಲ್ಲಿ ವಿಡಿಯೋವನ್ನು ಪೋಸ್ಟ್​ ಮಾಡಲಾಗಿದೆ. ನನ್ನ 5 ತಿಂಗಳ ಮಗು ಕೆಲವು ಹೊಸ ವಿಷಯಗಳನ್ನು ಕಲಿಯುತ್ತಿದೆ. ಆಕೆ ಕೂಡ ತಾಯಿಯಂತೆ ಬಲಶಾಲಿಯಾಗಿದ್ದಾಳೆ. ನಮ್ಮ ಮಗುವನ್ನು ನೋಡಿ ನಾನು ನಿಜವಾಗಿಯೂ ತುಂಬಾ ಹೆಮ್ಮೆಪಡುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆಯಲಾಗಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ