AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನ ಮದುವೆಯಲ್ಲಿ 96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್​​​; ವಿಡಿಯೋ ವೈರಲ್​​

ಮೊಮ್ಮಗನ ಮದುವೆ ಸಂಭ್ರಮದಲ್ಲಿ 96 ವರ್ಷದ ಅಜ್ಜ ಸಖತ್​​​​ ಆಗಿ ನೇಪಾಳಿ ಹಾಡಿಗೆ ಸ್ಟೆಪ್​​ ಹಾಕಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಮೊಮ್ಮಗನ ಮದುವೆಯಲ್ಲಿ 96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್​​​; ವಿಡಿಯೋ ವೈರಲ್​​
96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್Image Credit source: instagram
ಅಕ್ಷತಾ ವರ್ಕಾಡಿ
|

Updated on:Apr 14, 2023 | 10:59 AM

Share

ನಾನು ಸಾಯೋ ಮುಂಚೆ ತನ್ನ ಮೊಮ್ಮಕ್ಕಳ ಮದುವೆ ನೋಡಬೇಕು ಎಂಬುದು ಅಜ್ಜ ಅಜ್ಜಿಯಂದಿರ ಕನಸು. ಆ ಕನಸು ನನಸಾದರಂತೂ ಸಂಭ್ರಮ. ಹೌದು ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ನೇಪಾಳದ 96ರ ಇಳಿ ವಯಸ್ಸಿನ ವ್ಯಕ್ತಿ ತನ್ನ ಮೊಮ್ಮಗನ ಮದುವೆ ಸಮಾರಂಭದಲ್ಲಿ ಭರ್ಜರಿ ಡಾನ್ಸ್​​​​ ಮಾಡಿದ್ದಾರೆ. ಅಜ್ಜ ಸಖತ್ ಡಾನ್ಸ್​​​​​​​  ಸ್ಟೆಪ್ ವಿಡಿಯೋದಲ್ಲಿ ಸರೆಯಾಗಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ವೈರಲ್ ವೀಡಿಯೊದಲ್ಲಿ ಅಜ್ಜ ಸಾಂಪ್ರದಾಯಿಕ ನೇಪಾಳಿ ಹಾಡಿಗೆ ಡಾನ್ಸ್​​​​​ ಮಾಡುವುದನ್ನು ಕಾಣಬಹುದು. age just a number ಅನ್ನುವ ಮಾತಿನಂತೆ ಯವಕರೇ ನಾಚುವಂತೆ ಸ್ಟೆಪ್​​ ಹಾಕಿದ್ದಾರೆ. ಮೊಮ್ಮಗನ ಮದುವೆಯಲ್ಲಿ 96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆಯಂದು ನೆಂಟರಿಷ್ಟರ ಎದುರೇ ವೇದಿಕೆ ಮೇಲೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ

ಮಾರ್ಚ್​ 30ರಂದು ಹಂಚಿಕೊಳ್ಳಲಾದ ಈ ವಿಡಿಯೋ 4591 ಲೈಕ್ ಪಡೆದುಕೊಂಡಿದೆ. ಜೊತೆಗೆ ಈ ಇಳಿ ವಯಸ್ಸಿನಲ್ಲಿಯೂ ಅಜ್ಜನ ಎನರ್ಜಿಗೆ ಸೋಶಿಯಲ್​​ ಮೀಡಿಯಾ ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ತಾತನ ಸದಾ ಚೆನ್ನಾಗಿ ಖುಷಿಯಿಂದ ಇಟ್ಟುಕೊಳ್ಳಿ ಎಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 10:53 am, Fri, 14 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ