Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ

ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಟ್ಟಿಕೊಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ
Viral Video
Follow us
ಅಕ್ಷತಾ ವರ್ಕಾಡಿ
|

Updated on: Mar 29, 2024 | 12:02 PM

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗಾ ಬೆಂಗಳೂರಿನ ಮಹಿಳೆಯೊಬ್ಬರ ಸ್ಕೂಟಿಯಲ್ಲಿನ ಜಾಲಿ ರೈಡ್​​ನ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

@3rdEyeDude ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 27ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 25 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ವೈರಲ್ ಆಗುತ್ತಿರುವ ಈ ವೀಡಿಯೋ ಬೆಂಗಳೂರಿನದ್ದು, ಮಾರ್ಚ್ 26 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಎನ್‌ಟಿಐ ಮೈದಾನದ ಎದುರು ವಿದ್ಯಾರಣ್ಯಪುರದ ಬಳಿ ಎಂದು ತಿಳಿದುಬಂದಿದೆ. ಜೊತೆಗೆ ಬೆಂಗಳೂರು ಪೊಲೀಸರನ್ನು ಈ ವಿಡಿಯೋಗೆ ಟ್ಯಾಗ್ ಮಾಡಿದ್ದರಿಂದ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಬರೆಯಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ