ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

Viral Video : ಈ ಪುಟ್ಟಿ ಈ ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಅದೆಂಥಾ ಖುಷಿಗೆ ಬೀಳುತ್ತಾನೆಂದರೆ ಈತ... ಹೌದೌದು ಮಕ್ಕಳು ಏನು ಮಾಡಿದರೂ ಚೆಂದವೇ! ಎಂದುಕೊಳ್ಳುತ್ತಿದ್ದೀರಾ? ನೋಡಿ ವಿಡಿಯೋ.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?
ಮೊದಲ ಮುತ್ತು ಪಡೆದ ಸಂಭ್ರಮದಲ್ಲಿ ಈ ಹುಡುಗ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jan 12, 2023 | 12:36 PM

Viral Video : ಮುತ್ತಿಗೆ ಎಷ್ಟೊಂದು ಬೆಲೆ ಇದೆಯಲ್ಲವೇ? ಮಕ್ಕಳಿಂದ ಹಿಡಿದು ಮುಪ್ಪಾನುಮುದುಕರವರೆಗೂ ಮುತ್ತು (Kiss) ಮನಸ್ಸನ್ನು ಅರಳಿಸುತ್ತದೆ. ಈ ವಿಡಿಯೋ ನೋಡಿ. ಇಲ್ಲಿರುವ ಈ ಪುಟ್ಟಿ, ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಖುಷಿಯಿಂದ ಈ ಪುಟ್ಟ ಕುಣಿದಾಡಿ, ನೆಲಕ್ಕೆ ಬಾಗಿ ಸಂಭ್ರಮಿಸುತ್ತಾನೆ. ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರ ಮನಸ್ಸು ಮುದಗೊಂಡಿದೆ. ಈ ಗುರುವಾರವನ್ನು ಶುಭವಾಗಿಸಲು ಇದಕ್ಕಿಂತ ಒಳ್ಳೆಯ ವಿಡಿಯೋ ಬೇಕೆ?

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ. ಎಮೋಟಿಕಾನ್​ಗಳ ಸುರಿಮಳೆಗಂತೂ ಲೆಕ್ಕವೇ ಇಲ್ಲ. ಎಂಥವರನ್ನೂ ಈ ವಿಡಿಯೋ ಉಲ್ಲಸಿತಗೊಳಿಸುತ್ತದೆ ಎನ್ನುತ್ತಿದ್ಧಾರೆ ಹಲವರು. ಆಹಾ ಎಂಥ ಮುಗ್ಧತೆ ಮತ್ತು ಖುಷಿ ಇಲ್ಲಿ, ನಮಗೂ ಸ್ವಲ್ಪ ರವಾನಿಸಿ ಎನ್ನುತ್ತಿದ್ಧಾರೆ ಕೆಲವರು. ಮಕ್ಕಳೇ ಇದೇ ಖುಷಿ ನಿಮ್ಮ ಬದುಕಿನುದ್ದಕ್ಕೂ ಇರಲಿ. ಈ ಉತ್ಸಾಹವನ್ನು ಎಂದೂ ಕಳೆದುಕೊಳ್ಳಬೇಡಿ ಎಂದು ಹಾರೈಸಿದ್ಧಾರೆ ಅನೇಕರು.

ಮಕ್ಕಳು ಏನು ಮಾಡಿದರೂ ಚೆಂದವೇ. ಮನಸ್ಸನಲ್ಲಿ ನೀವೀಗ ಹೀಗೆ ಅಂದುಕೊಳ್ಳುತ್ತಿರಬಹುದು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:33 pm, Thu, 12 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ