Viral Video: ಮದುವೆ ಸಂಭ್ರಮದಲ್ಲಿನ ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

Viral Video: ಮದುವೆ ಸಂಭ್ರಮದಲ್ಲಿನ  ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ
ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋImage Credit source: Instagram
Follow us
ಅಕ್ಷತಾ ವರ್ಕಾಡಿ
|

Updated on:Mar 09, 2023 | 3:19 PM

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ವಿಡಿಯೋ ಈಗಾಗಲೇ ಲಕ್ಷಾಂತ ವೀಕ್ಷಣೆಯನ್ನು ಪಡೆದುಕೊಂಡಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಪುಟ್ಟ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಇಲ್ಲಿದೆ ನೋಡಿ:

ಹರ್ಯಾನ್ವಿ ಹಾಡಿಗೆ ಸಕ್ಕತ್ತ್​​ ಆಗಿ ಹೆಜ್ಜೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹರಿಯಾಣ್ವಿ ಭಾಷೆಯ 52 ಗಜ್ ಕಾ ದಮನ್‌ ಹಾಡಿಗೆ ಈಗಾಗಲೇ ಸಾಕಷ್ಟು ಜನರು ಸ್ಟೆಪ್​​ ಹಾಕಿದ್ದು, ಆದರೆ ಈ ಪುಟ್ಟ ಹುಡುಗಿಯ ನೃತ್ಯ ಮದುವೆ ಸಮಾರಂಭದ ಹೊರತಾಗಿಯೂ ಸಾಮಾಜಿಕ ಜಾಲತಾಣದಲ್ಲಿ ಲಕ್ಷಾಂತರ ಜನರ ಮನ ಗೆದ್ದಿದೆ. ಆಕೆಯ ಡಾನ್ಸ್​​ಗೆ ಮೆಚ್ಚಿ ಸಾಕಷ್ಟು ಮದುವೆಗೆ ಬಂದ ಜನರು ಮೆಚ್ಚುಗೆಯ ಸಂಕೇತವಾಗಿ ನಗದು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ

ಒಂದು ತಿಂಗಳ ಹಿಂದೆ ಪೋಸ್ಟ್​ ಮಾಡಲಾದ ಈ ವಿಡಿಯೋ ಈಗಾಗಲೇ 1.3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ 82 ಸಾವಿರ ಲೈಕ್​ ಹಾಗೂ 832 ಕಾಮೆಂಟ್​​ಗಳನ್ನು ಕೂಡ ಗಳಿಸಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಇಂದು ಸಾಮಾಜಿಕ ಜಾಲತಾಣಗಳು ಸಾಕಷ್ಟು ಪ್ರತಿಭೆಗಳನ್ನು ಲಕ್ಷಾಂತರ ಜನರನ್ನು ತಲುಪುವಲ್ಲಿ ಸಹಾಯಕವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Thu, 9 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ