AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್
ನವಿಲಿನ ಮೊಟ್ಟೆ ಕದಿಯಲು ಬಂದ ವಿಡಿಯೋ ವೈರಲ್​​Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 19, 2023 | 10:41 AM

Share

ಮುಖ್ಯಾಂಶಗಳು

  • ಹೆತ್ತ ತಾಯಿಯ ಪ್ರೀತಿ ಸದಾ ತನ್ನ ಮಕ್ಕಳ ಮೇಲೆ ನೆರಳಾಗಿ ಕಾಯುತ್ತದೆ.
  • ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು.
  • ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಹೆತ್ತ ತಾಯಿಯ ಪ್ರೀತಿ ಸದಾ ತನ್ನ ಮಕ್ಕಳ ಮೇಲೆ ನೆರಳಾಗಿ ಕಾಯುತ್ತದೆ. ಇದು ಕೇವಲ ಮನುಷ್ಯರಲ್ಲಿ ಮಾತ್ರ ಸೀಮಿತವಾಗಿಲ್ಲ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಘಟನೆಯೊಂದು ನಡೆದಿದೆ. ಹೌದು ವ್ಯಕ್ತಿಗಳಿಬ್ಬರು ನವಿಲಿನ ಮೊಟ್ಟೆ ಕದಿಯುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದಾರೆ. ತನ್ನ ಮೊಟ್ಟೆ ಕದಿಯಲು ಬಂದ ಇಬ್ಬರಿಗೆ ತಾಯಿ ನವಿಲಿ ಸರಿಯಾಗಿ ಪಾಠ ಕಲಿಸಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ದಿ ಫಿಗೆನ್ ಎಂಬ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಯಾವಾತ್ತಿಗೂ ತಾಯಿ ಮಗುವಿಗೆ ರಕ್ಷಾಕವಚವಾಗಿರುತ್ತದೆ ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ. ನಿಮ್ಮ ಹುಚ್ಚು ಸಾಹಸಕ್ಕೆ ನವಿಲು ತಕ್ಕ ಪಾಠ ಕಲಿಸಿದೆ ಎಂದು ಮತ್ತೊಂದು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:31 am, Wed, 19 April 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್