AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉತ್ತರ ಪತ್ರಿಕೆಯಲ್ಲಿ ಫುಲ್​​​​​ ಸಿನಿಮಾ ಸಾಂಗ್ ಬರೆದಿಟ್ಟ ವಿದ್ಯಾರ್ಥಿ, ಯಾವ ಹಾಡು ಗೊತ್ತಾ?

ವಿದ್ಯಾರ್ಥಿಯು ಉತ್ತರ ಪತ್ರಿಕೆಯಲ್ಲಿ ಗಿವ್ ಮಿ ಸಮ್ ಸನ್‌ಶೈನ್ ಮತ್ತು ಭಗವಾನ್ ಹೈ ಕಹಾನ್ ರೆ ತು ಹಾಡಿನ ಸಾಲುಗಳನ್ನು ಬರೆದಿರುವುದನ್ನು ಕಾಣಬಹುದು. ಈ ಉತ್ತರ ಪತ್ರಿಕೆಯನ್ನು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಎರಡೇ ದಿನಗಳಲ್ಲಿ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದೆ.

Viral Video: ಉತ್ತರ ಪತ್ರಿಕೆಯಲ್ಲಿ ಫುಲ್​​​​​ ಸಿನಿಮಾ ಸಾಂಗ್ ಬರೆದಿಟ್ಟ ವಿದ್ಯಾರ್ಥಿ, ಯಾವ ಹಾಡು ಗೊತ್ತಾ?
ಉತ್ತರ ಪತ್ರಿಕೆಯಲ್ಲಿ ಪುಲ್ ಸಿನಿಮಾ ಸಾಂಗ್ ಬರೆದಿಟ್ಟ ವಿದ್ಯಾರ್ಥಿ
ಅಕ್ಷತಾ ವರ್ಕಾಡಿ
|

Updated on: Apr 01, 2023 | 5:15 PM

Share

ಪರೀಕ್ಷೆ ಸಮೀಪಿಸುತ್ತಿದ್ದಂತೆ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿ ಪೋಷಕರಲ್ಲೇ ಭಯ ಹೆಚ್ಚಾಗಿರುತ್ತದೆ. ಇದೀಗಾಗಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಿದೆ, ಅದರ ಜೊತೆಗೆ ಐಪಿಎಲ್​​ ಕೂಡ ಪ್ರಾರಂಭವಾಗಿದೆ. ಇನ್ನು ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ , ಐಪಿಎಲ್​​ ಬಗ್ಗೆ ನನ್ನ ಮಗ ಬರೆದು ಬಿಡುತ್ತಾನೋ ಎಂಬ ಪೋಷಕರಲ್ಲಿ ಆತಂಕ ಶುರುವಾಗಿದೆ. ಇತ್ತೀಚೆಗೆ ಅಂಥದ್ದೇ ಘಟನೆ ಚಂಡೀಗಢದಲ್ಲಿ ನಡೆದಿದೆ. ಆದರೆ ಇಲ್ಲಿ ವಿದ್ಯಾರ್ಥಿ ಐಪಿಎಲ್ ​​ ಬಗ್ಗೆ ಬರೆದಿಲ್ಲ, ಬದಲಾಗಿ ಹಿಂದಿ ಸಿನಿಮಾದ ಹಾಡುಗಳನ್ನು ಬರೆಯಲಾಗಿದೆ. ಈ ಉತ್ತರ ಪತ್ರಿಕೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ವಿದ್ಯಾರ್ಥಿಯು ಉತ್ತರ ಪತ್ರಿಕೆಯಲ್ಲಿ ಗಿವ್ ಮಿ ಸಮ್ ಸನ್‌ಶೈನ್ ಮತ್ತು ಭಗವಾನ್ ಹೈ ಕಹಾನ್ ರೆ ತು ಹಾಡಿನ ಸಾಲುಗಳನ್ನು ಬರೆದಿರುವುದನ್ನು ಕಾಣಬಹುದು. ಈ ಉತ್ತರ ಪತ್ರಿಕೆಯನ್ನು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಎರಡೇ ದಿನಗಳಲ್ಲಿ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿದ್ಯುತ್ ಅಪಘಾತದಲ್ಲಿ ತನ್ನ ಎರಡೂ ಕಾಲು, ಒಂದು ಕೈ ಕಳೆದುಕೊಂಡ ಯುವಕನ ದೇಹದಾರ್ಢ್ಯ ಹೇಗಿದೆ ನೋಡಿ?

ಈ ವಿಡಿಯೋವನ್ನು ಚಂಡೀಗಢ ಯೂನಿವರ್ಸಿಟಿ ಮೀಮ್ಸ್ ಎಂಬ ಇನ್‌ಸ್ಟಾಗ್ರಾಮ್‌ ಪೇಜ್​​​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಉತ್ತರ ಪತ್ರಿಕೆಯಲ್ಲಿ ಸೊನ್ನೆ ಅಂಕವನ್ನು ನೀಡಿರುವುದನ್ನು ಕಾಣಬಹುದು. ವಿದ್ಯಾರ್ಥಿಯು ಮೂರು ಪ್ರಶ್ನೆಗಳಿಗೆ ಉತ್ತರಿಸಿದ್ದು, 3 ಈಡಿಯಟ್ಸ್‌ನ “ಗಿವ್ ಮಿ ಸಮ್ ಸನ್‌ಶೈನ್” ಮತ್ತು ಪಿಕೆ ಯಿಂದ “ಭಗವಾನ್ ಹೈ ಕಹಾನ್ ರೇ ತೂ” ನಂತಹ ಜನಪ್ರಿಯ ಹಾಡುಗಳ ಸಾಹಿತ್ಯವನ್ನು ಬರೆದಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ