AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ

ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ
ಫ್ಲೈಓವರ್ ಕೆಳಗೆ ವಿಮಾನ ಸಿಲುಕಿಕೊಂಡಿರುವ ದೃಶ್ಯ
TV9 Web
| Updated By: shruti hegde|

Updated on:Oct 04, 2021 | 8:54 AM

Share

ದೆಹಲಿ: ಏರ್ ಇಂಡಿಯಾ ವಿಮಾನವು ಫ್ಲೈಓವರ್ ಕೆಳಗೆ ಸಿಲುಕೊಂಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ – ಗುರಗಾಂವ್​ ಹೆದ್ದಾರಿಯಲ್ಲಿರುವ ಐಜಿಐ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

ಫ್ಲೈಓವರ್​ ಕೆಳಗೆ ಸಿಲುಕಿಕೊಂಡಿರುವ ವಿಮಾನದ ದೃಶ್ಯ ವೈರಲ್ ಆಗುತ್ತಿದ್ದಂತೆಯೇ, ಇದರಿಂದ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆಯು ಮಾಹಿತಿ ನೀಡಿದೆ. ವಿಮಾನವನ್ನು ಏರ್ ಇಂಡಿಯಾದಿಂದ ಖರೀದಿಸಿ ಅದರ ಹೊಸ ಮಾಲೀಕರಿಂದ ವಿಮಾನವನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದೆ.

ಈ ವಿಮಾನವನ್ನು ಮಾರಾಟ ಮಾಡಲಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿ ಇಲ್ಲ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ:

Viral Video: ನೀರು ಚೆಲ್ಲಿದ್ದ ನೆಲದ ಮೇಲೆ ವ್ಯಕ್ತಿಯ ಸ್ಟಂಟ್​; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಅರೆರೇ, ಇದೇನಿದು? ಬೆಕ್ಕು ಅಡುಗೆ ಮಾಡುತ್ತದೆಯೇ? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 8:54 am, Mon, 4 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ