Viral Video: ಅಯ್ಯೋ… ದೈತ್ಯ ಕಣಿವೆಗೆ ಬಿದ್ದ ಎಲ್‌ಪಿಜಿ ತುಂಬಿದ ಟ್ರಕ್

ಟ್ರಕ್ ಡ್ರೈವರ್ ಈ ಕಿರಿದಾದ ದಾರಿಯನ್ನು ದಾಟಲು ಪ್ರಯತ್ನಿಸುತ್ತಾನೆ ಆದರೆ ಆತನ  ನಿಯಂತ್ರಣ ತಪ್ಪಿ ಟ್ರಕ್ ದೊಡ್ಡದಾದ ಕಂದರಕ್ಕೆ ಬೀಳುತ್ತದೆ. ಇದನ್ನು ನೋಡುತ್ತಿದ್ದ ಜನರು ಮರ್ಸಿ, ಓ ಗಾಡ್ ಎಂದು ಕೂಗುತ್ತಾರೆ. ಆದರೆ ಚಾಲಕನ ನಿಯಂತ್ರಣ ತಪ್ಪಿ ಕಣಿವೆಯಿಂದ ಲಾರಿ ಬೀಳುತ್ತದೆ.

Viral Video: ಅಯ್ಯೋ... ದೈತ್ಯ ಕಣಿವೆಗೆ ಬಿದ್ದ ಎಲ್‌ಪಿಜಿ ತುಂಬಿದ ಟ್ರಕ್
Viral VideoImage Credit source: NDTV
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 10, 2022 | 3:20 PM

ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (LPG) ತುಂಬಿದ ಟ್ರಕ್ ಒಂದು ಕಡಿದಾದ ಕಣಿವೆಯಲ್ಲಿ ಸಾಗುತ್ತಿರುವಾಗ ಆಯತಪ್ಪಿ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ, ಅಬ್ದುಲ್ಲಾ ಆರಿಫ್ ಎಂಬ ವ್ಯಕ್ತಿ ಈ ವಿಡಿಯೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಾಹನವು ಕಡಿದಾದ ಕಣಿವೆಯನ್ನು ದಾಟುವಾಗ ಕಂದರಕ್ಕೆ ಬೀಳುತ್ತದೆ. ಈ ದಾರಿಯು ತುಂಬಾ ಸಿಕ್ಕದಾಗಿತ್ತು ಎಂದು ಸ್ಥಳಿಯರು ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫರಾಬಾದ್‌ನಲ್ಲಿ ಈ ಘಟನೆ ನಡೆದಿದೆ.

30-ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಟ್ರಕ್ ಡ್ರೈವರ್ ಈ ಕಿರಿದಾದ ದಾರಿಯನ್ನು ದಾಟಲು ಪ್ರಯತ್ನಿಸುತ್ತಾನೆ ಆದರೆ ಆತನ  ನಿಯಂತ್ರಣ ತಪ್ಪಿ ಟ್ರಕ್ ದೊಡ್ಡದಾದ ಕಂದರಕ್ಕೆ ಬೀಳುತ್ತದೆ. ಇದನ್ನು ನೋಡುತ್ತಿದ್ದ ಜನರು ಮರ್ಸಿ, ಓ ಗಾಡ್ ಎಂದು ಕೂಗುತ್ತಾರೆ. ಆದರೆ ಚಾಲಕನ ನಿಯಂತ್ರಣ ತಪ್ಪಿ ಕಣಿವೆಯಿಂದ ಲಾರಿ ಬೀಳುತ್ತದೆ.

ಘಟನೆ ಮತ್ತು ಚಾಲಕನ ಸ್ಥಿತಿಯ ಬಗ್ಗೆ ಪ್ರಶ್ನೆಗಳನ್ನು ಅನೇಕ ಕೇಳಿದ್ದರೆ . ಜೊತೆಗೆ ಈ ವಿಡಿಯೋವನ್ನು ಅನೇಕ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದೆ. ಟ್ರಕ್ ಚಾಲಕ ಜಿಗಿದಿದ್ದು, ಸುರಕ್ಷಿತವಾಗಿದ್ದಾರೆ ಎಂದು ಬಳಕೆದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಪೋಸ್ಟ್ ಪ್ರಕಾರ, ಘಟನೆಯ ಸ್ಥಳದಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ. ಈ ಭಯಾನಕ ಘಟನೆಯ ಮತ್ತೊಂದು ವೀಡಿಯೊವನ್ನು ಹುಸ್ನೇನ್ ಮುಖ್ತಾರ್ ಖುರೇಷಿ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಸೇತುವೆಯ ಮೇಲಿಂದ ಬಿದ್ದಿದ್ದ ಟ್ರಕ್ ಅನ್ನು ಎತ್ತುವ ಸಂದರ್ಭದಲ್ಲಿ ಟೋಯಿಂಗ್ ಕ್ರೇನ್ ನೀರಿಗೆ ಅಪ್ಪಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಒಡಿಶಾದ ತಾಲ್ಚೆರ್‌ನಲ್ಲಿ ಈ ಘಟನೆ ನಡೆದಿದೆ.

Muzaffarabad Pakistan August 2022: LPG carrying truck falls in a valley from CatastrophicFailure

ಚಾಲಕ ಇನ್ನೂ ಸೇತುವೆಯೊಳಗೆ ಇರುವಾಗಲೇ ಕ್ರೇನ್ ಕುಸಿದು ಸೇತುವೆಯ ಕೆಳಗೆ ಧುಮುಕುವುದನ್ನು ವೀಡಿಯೊ ತೋರಿಸಿದೆ. ವರದಿಗಳ ಪ್ರಕಾರ, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೈಗಾರಿಕಾ ವಾಹನದ ಚಾಲಕ ತನ್ನ ಕ್ರೇನ್ ಕ್ಯಾಬಿನ್‌ನಿಂದ ಜಿಗಿದು ಸುರಕ್ಷಿತವಾಗಿ ಈಜುಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ.

Published On - 3:20 pm, Wed, 10 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ