Viral Video: ಸಿಎಂ ಜಗನ್ ಮೋಹನ್ ರೆಡ್ಡಿ ಬಂಗಿ ಜಂಪ್ ಮಾಡಿದ ವಿಡಿಯೋ ವೈರಲ್

Jagan Mohan Reddy: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಹಳೆಯ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಅವರು ಬಂಗಿ ಜಂಪಿಂಗ್ ಮಾಡುವುದನ್ನು ನೋಡಬಹುದು.

Viral Video: ಸಿಎಂ ಜಗನ್ ಮೋಹನ್ ರೆಡ್ಡಿ ಬಂಗಿ ಜಂಪ್ ಮಾಡಿದ ವಿಡಿಯೋ ವೈರಲ್
ಬಂಗಿ ಜಂಪ್ ಮಾಡಿದ ಸಿಎಂ ಜಗನ್ ಮೋಹನ್ ರೆಡ್ಡಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 04, 2022 | 3:00 PM

ಹೈದರಾಬಾದ್: ರಾಜಕಾರಣಿ ಎಂದಕೂಡಲೆ ನಮ್ಮ ಮನಸಿನಲ್ಲಿ ಜುಬ್ಬಾ, ಪೈಜಾಮ ಧರಿಸಿ, ನೆಹರೂ ಜಾಕೆಟ್ ಹಾಕಿಕೊಂಡವರು ಕಣ್ಮುಂದೆ ಬರುತ್ತಾರೆ. ಅವರಿಗೆ ರಾಜಕೀಯವನ್ನು ಬಿಟ್ಟರೆ ಬೇರಾವ ಆಕರ್ಷಣೆಗಳೂ ಇರುವುದಿಲ್ಲ ಎಂಬುದು ಹಲವರ ನಂಬಿಕೆ. ಆದರೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಹಳೆಯ ವಿಡಿಯೋವೊಂದು ಭಾರೀ ವೈರಲ್ (Vral Video) ಆಗುತ್ತಿದ್ದು, ಈ ವಿಡಿಯೋದಲ್ಲಿ ಅವರು ಬಂಗಿ ಜಂಪಿಂಗ್ ಮಾಡುವುದನ್ನು ನೋಡಬಹುದು. ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಾಹಸಮಯ ವಿಡಿಯೋಗಳು ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತದೆ.

ಆನ್‌ಲೈನ್‌ನಲ್ಲಿ ಮತ್ತೆ ಕಾಣಿಸಿಕೊಂಡಿರುವ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಈ ವಿಡಿಯೋದಲ್ಲಿ ಅವರು ಸಾಹಸ ಕ್ರೀಡೆಗಳನ್ನು ಆನಂದಿಸುತ್ತಿರುವುದನ್ನು ನೋಡಬಹುದು. ನ್ಯೂಜಿಲೆಂಡ್‌ನಲ್ಲಿ ನಗುತ್ತಲೇ ಬಂಗಿ ಜಂಪಿಂಗ್ ಮಾಡಿರುವ ಜಗನ್ ಮೋಹನ್ ರೆಡ್ಡಿ ವಿಡಿಯೋ ವೈರಲ್ ಆಗಿದೆ.

ಸಾಹಸಪ್ರಿಯ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಕಷ್ಟು ಎತ್ತರದಿಂದ ಕೆಳಗೆ ಜಿಗಿದು ಅಲ್ಲಿಯೇ ನೇತಾಡುತ್ತಾರೆ. ಜಗನ್ ಮೋಹನ್ ರೆಡ್ಡಿ ಅವರ ಈ ವಿಡಿಯೋವನ್ನು ತಮ್ಮ ವೈಎಸ್​ ಜಗನ್ ಹೋಲಿಕ್ ಎಂಬ ಖಾತೆಯಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಇದು ಸಾಕಷ್ಟು ಪ್ರಶಂಸೆಗಳನ್ನು ಪಡೆದಿದೆ.

ಇದನ್ನೂ ಓದಿ: Viral Video: ಗೆಳತಿಯನ್ನು ಸೂಟ್​ಕೇಸ್​ನಲ್ಲಿಟ್ಟು ಹಾಸ್ಟೆಲ್​ನೊಳಗೆ ಕರೆದೊಯ್ದ ವಿದ್ಯಾರ್ಥಿ; ಮಣಿಪಾಲ್ ಗರ್ಲ್ ವಿಡಿಯೋ ವೈರಲ್

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್