AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virl Video: ಯಕ್ಷಗಾನದಲ್ಲೂ ಪುಷ್ಪ ಸಿನಿಮಾ ಕ್ರೇಜ್; ರಂಗಸ್ಥಳದಲ್ಲಿ ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಕಲಾವಿದ

ಮಂಗಳೂರಿನ ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಯಕ್ಷಗಾನ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದಿದ್ದಾರೆ.

Virl Video: ಯಕ್ಷಗಾನದಲ್ಲೂ ಪುಷ್ಪ ಸಿನಿಮಾ ಕ್ರೇಜ್; ರಂಗಸ್ಥಳದಲ್ಲಿ ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಕಲಾವಿದ
ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಯಕ್ಷಗಾನ ಕಲಾವಿದ
TV9 Web
| Edited By: |

Updated on: Mar 02, 2022 | 7:32 PM

Share

ಬೆಂಗಳೂರು: 2021ರ ಪ್ರಸಿದ್ಧ ಹಾಡುಗಳಲ್ಲಿ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ’ (Pushpa) ಸಿನಿಮಾದ ಶ್ರೀವಲ್ಲಿ ಹಾಡು ಕೂಡ ಒಂದು. ಈ ಹಾಡಿನ ಸಿಗ್ನೇಚರ್ ಸ್ಟೆಪ್ಸ್ ಅನ್ನು ಹಲವರು ರೀಲ್ಸ್ ಮಾಡಿದ್ದರು. ಇದೀಗ ಈ ಶ್ರೀವಲ್ಲಿ ಹಾಡು ಯಕ್ಷಗಾನಕ್ಕೂ ಕಾಲಿಟ್ಟಿದೆ. ಹಲವಾರು ಸೆಲೆಬ್ರಿಟಿಗಳು ಕೂಡ ಶ್ರೀವಲ್ಲಿ ಹಾಡಿಗೆ ನೃತ್ಯ ಮಾಡಿ, ರೀಲ್ಸ್​ ಅಪ್​ಲೋಡ್ ಮಾಡಿದ್ದರು. ದಕ್ಷಿಣ ಕನ್ನಡದ ಪ್ರಸಿದ್ಧ ಯಕ್ಷಗಾನ ಮೇಳವಾದ ಬಪ್ಪನಾಡು ಮೇಳದ ಯಕ್ಷಗಾನ ಕಲಾವಿದರು ರಂಗಸ್ಥಳದ ಮೇಲೆ ಶ್ರೀವಲ್ಲಿ ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿ ಯಕ್ಷಗಾನ ಪ್ರಿಯರನ್ನು ರಂಜಿಸಿದ್ದಾರೆ.

ಮಂಗಳೂರಿನ ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಯಕ್ಷಗಾನ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು ಶ್ರೀವಲ್ಲಿ ಹಾಡಿನ ಸ್ಟೆಪ್ ಅನ್ನು ಯಕ್ಷಗಾನದ ನಡುವೆ ಪ್ರದರ್ಶನ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಯಕ್ಷಗಾನ ಕಲಾವಿದರು ತಮ್ಮ ವೇಷಭೂಷಣಗಳನ್ನು ಧರಿಸಿ, ವೇದಿಕೆಯ ಮೇಲೆ ಯಕ್ಷಗಾನ ಪ್ರದರ್ಶಿಸಿದ್ದಾರೆ. ಈ ನೃತ್ಯವನ್ನು ನೋಡಿ ಪ್ರೇಕ್ಷಕರು ನಕ್ಕು ಸಂತಸಪಟ್ಟಿದ್ದಾರೆ.

ಇದನ್ನೂ ಓದಿ: Viral Video: ಬ್ಯಾಗ್ ಕದಿಯಲು ಬಂದ ಕಳ್ಳರಿಗೆ ಮಣ್ಣು ಮುಕ್ಕಿಸಿದ ಯುವತಿ; ಈ ವಿಡಿಯೋ ನೋಡಿದರೆ ನಗದಿರಲು ಸಾಧ್ಯವೇ ಇಲ್ಲ!

Viral Video: ಕಚೋರಿ ತಿನ್ನಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕನ ವಿಡಿಯೋ ವೈರಲ್; ಐವರು ಅಮಾನತು

Follow Us
TV9 Web
TV9 Web

TV9 Kannada

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?