AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದು:ಖದ ನಡುವೆಯೂ ಬಂದ ಅತಿಥಿಗಳನ್ನು ಖುಷಿಗೊಳಿಸಿದ ಮಧುವಿನ ಸೂರ್ಯವಂಶ ಹಾಡು

ಮದುವೆ ಮಂಟಪದಲ್ಲಿ ಮದುಮಗಳು ಸೂರ್ಯವಂಶ ಚಲನಚಿತ್ರದ ಸೇವಂತಿಯೇ... ಸೇವಂತಿಯೇ... ಎಂಬ ಹಾಡನ್ನು ಹಾಡಿರುವ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಅಪ್‌ಲೋಡ್ ಆಗಿರುವ ಕೇವಲ ನಾಲ್ಕು ದಿನಕ್ಕೆ 1.3 ಮಿಲಿಯನ್ ವೀಕ್ಷಣೆಯನ್ನು ಪಡೆದು ನೆಟ್ಟಿಗರ ಮನ ಗೆದ್ದಿದೆ.

Viral Video: ದು:ಖದ ನಡುವೆಯೂ ಬಂದ ಅತಿಥಿಗಳನ್ನು ಖುಷಿಗೊಳಿಸಿದ ಮಧುವಿನ ಸೂರ್ಯವಂಶ ಹಾಡು
ವೈರಲ್ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Feb 24, 2023 | 7:06 PM

Share

ಮದುವೆ ಮಂಟಪದಲ್ಲಿ ಮದುಮಗಳು ಸೂರ್ಯವಂಶ ಚಲನಚಿತ್ರದ ಸೇವಂತಿಯೇ… ಸೇವಂತಿಯೇ… ಎಂಬ ಹಾಡನ್ನು ಹಾಡಿರುವ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಅಪ್‌ಲೋಡ್ ಆಗಿರುವ ಕೇವಲ ನಾಲ್ಕು ದಿನಕ್ಕೆ 1.3 ಮಿಲಿಯನ್ ವೀಕ್ಷಣೆಯನ್ನು ಪಡೆದು ನೆಟ್ಟಿಗರ ಮನ ಗೆದ್ದಿದೆ. ಮದುವೆ ಎಂದರೆ ಎಲ್ಲರಿಗೂ ಅದೊಂದು ಸಂಭ್ರಮದ ದಿನ. ಎಷ್ಟೇ ಸಂಭ್ರಮವಿದ್ದರೂ ವಧು ಮತ್ತು ಆಕೆಯ ಹೆತ್ತವರಿಗೆ ಮನಸ್ಸಿನ ಮೂಲೆಯಲ್ಲಿ ದುಃಖ ಇದ್ದೇ ಇರುತ್ತದೆ. ಮಧುಮಗಳಿಗೆ ನಾವು ಹುಟ್ಟಿದ ಮನೆ, ತನ್ನನ್ನು ರಾಜಕುಮಾರಿಯಂತೆ ಸಾಕಿದ ತಂದೆತಾಯಿಯನ್ನು ಬಿಟ್ಟು ಹೋಗುತ್ತಿದ್ದೇನೆ ಎಂಬ ದುಃಖವಾದರೆ ಹೆತ್ತ ತಂದೆತಾಯಿಗೆ ಕಣ್ಣ ರೆಪ್ಪೆಯಂತೆ ಜೋಪಾನವಾಗಿ ಕಾಪಾಡಿಕೊಂಡು ಬಂದ ಮಗಳನ್ನು ಇನ್ನೊಬ್ಬರ ಮನೆಗೆ ಕಳುಹಿಸಬೇಕಲ್ಲವೇ ಎಂಬ ನೋವು. ಈ ಭಾವನೆಗಳ ನೋವಿದ್ದರೂ ಎಲ್ಲೂ ಅದನ್ನು ತೋರ್ಪಡಿಸದೆ ಸಂತೋಷದಿಂದ ಮದುವೆ ಮನೆಯಲ್ಲಿ ನಗುನಗುತ್ತಾ ಇರುತ್ತಾರೆ.

ಮಧು ಮಗಳು ಮದುವೆ ಮಂಟಪದಿಂದ ಗಂಡನ ಮನೆಗೆ ಹೋಗುವ ಸಂದರ್ಭದಲ್ಲಿ ಅಳುತ್ತಾ ಮನೆಯವರನ್ನು ನೆನೆಸುತ್ತಾ ಕಣ್ಣೀರು ಹಾಕುತ್ತಾ ಹೋಗುತ್ತಾಳೆ. ಆದರೆ ಇಲ್ಲೊಬ್ಬಳು ಮಧು ಮಗಳು ತನ್ನ ಮದುವೆಯ ದಿನ ವಿಷ್ಣುವರ್ಧನ್ ಸರ್ ಅಭಿನಯದ ಸೂರ್ಯವಂಶ ಚಲನಚಿತ್ರದ ಹಾಡು ‘ಯಾರು ಇರದ ಆ ಊರಲ್ಲಿ ನಾನೇ ನಿನ್ನವಳಾಗಿರುವೆ’….. ಹಾಡನ್ನು ಹಾಡುತ್ತಾ ಮನೆಯವರಿಗೆ ವಿದಾಯ ಹೇಳುವ ವಿಡಿಯೋ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. 5 ನಿಮಿಷವಿರುವ ಈ ವಿಡಿಯೋವನ್ನು ನೀವು ಸ್ಕಿಪ್ ಮಾಡದೆ ನೋಡುವುದಂತೂ ನಿಜ. ಯಾಕೆಂದರೆ ವಧು ತನ್ನೆಲ್ಲಾ ನೋವುನ್ನು ಮುಚ್ಚಿಟ್ಟು ಬಹಳ ಸೊಗಸಾಗಿ ಹಾಡನ್ನು ಹಾಡಿದ್ದಾಳೆ.

ಇದನ್ನೂ ಓದಿ: Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು

ಫೇಸ್‌ಬುಕ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೋ 1.3ವಿಲಿಯನ್ ವೀಕ್ಷಣೆಯನ್ನು ಪಡೆದು ನೆಟ್ಟಿಗರ ಮನಗೆದ್ದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲೈಕ್ಸ್ ಮತ್ತು ಕಮೆಂಟ್‌ಗಳು ಕೂಡಾ ಹರಿದು ಬಂದಿದೆ. ವಧುವಿನ ಗಾಯನ ಕಲೆಯನ್ನು ಹೊಗಳುತ್ತಾ, ನಿನ್ನ ಮುಂದಿನ ಜೀವನ ಸುಖಮಯವಾಗಲಿ ಎಂದು ಹೆಚ್ಚಿನವರು ಕಮೆಂಟ್ ಮಾಡುವ ಮೂಲಕ ವಧುವಿಗೆ ಮದುವೆಯ ಶುಭ ಹಾರೈಕೆಯನ್ನು ತಿಳಿಸಿದ್ದಾರೆ.

Published On - 7:01 pm, Fri, 24 February 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು