AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​

ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಟವರ್ ಬಿರುಗಾಳಿ ಅಳುಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಕಟ್ಟಡ ಈ ರೀತಿ ಅಲುಗಾಡುತ್ತಿರುವುದನ್ನು ಕಂಡು ಬಹುತೇಕ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​
Brooklyn Tower Image Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 19, 2024 | 6:29 PM

Share

40 ರಿಂದ 50 ಅಂತಸ್ತಿನ ಕಟ್ಟಡಗಳು ಜೋರಾಗಿ ಗಾಳಿ ಬೀಸಿದಾಗ ಹೇಗಿರುತ್ತವೆ ಎಂದು ಯೋಚಿಸಿದ್ದೀರಾ? ಈಗ ಅನೇಕ ಗಗನಚುಂಬಿ ಕಟ್ಟಡಗಳಲ್ಲಿ ವಿಶೇಷ ತಂತ್ರಜ್ಞಾನವನ್ನು ಬಳಸಿರುವುದರಿಂದ ಅವುಗಳಿಗೆ ಬಿರುಗಾಳಿ ಹಾಗೂ ಭೂಕಂಪವನ್ನು ತಡೆಯುವ ಶಕ್ತಿ ಇರುತ್ತದೆ. ಆದರೆ ಇದೀಗಾ ಗಗನ ಚುಂಚಿ ಕಟ್ಟಡವೊಂದು ಗಾಳಿಗೆ ತೂಗಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ.

ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಟವರ್ ಬಿರುಗಾಳಿ ಅಳುಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವೀಡಿಯೊವನ್ನು ಅದರ ಮುಂಭಾಗದಲ್ಲಿರುವ ಕಟ್ಟಡದಿಂದ ವಿಡಿಯೊ ಮಾಡಲಾಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ತಕ್ಷಣ ವೈರಲ್ ಆಗಿದೆ. ವಿಡಿಯೋದಲ್ಲಿ ಕಟ್ಟಡ ಈ ರೀತಿ ಅಲುಗಾಡುತ್ತಿರುವುದನ್ನು ಕಂಡು ಬಹುತೇಕ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಹೋಟೆಲ್ ಕೊಠಡಿಗೆ ಏಕಾಏಕಿ ನುಗ್ಗಿದ ಚಿರತೆ; ವಿಡಿಯೋ ವೈರಲ್​​

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ “ಈ ಕಟ್ಟಡವನ್ನು ಎಲ್ಲಾ ಎತ್ತರದ ಕಟ್ಟಡಗಳಂತೆ ವಿನ್ಯಾಸಗೊಳಿಸಲಾಗಿದೆ. ಹಾಗಾಗಿ ಭಯಪಡುವಂಥದ್ದೇನೂ ಇಲ್ಲ. ಅದರಲ್ಲಿರುವ ತಂತ್ರಜ್ಞಾನದಿಂದ, ಭಾರೀ ಬಿರುಗಾಳಿ, ಸುನಾವಿಯನ್ನು ತಡೆಯುವ ಶಕ್ತಿಯಿದೆ” ಎಂದು ಬ್ರೂಕ್ಲಿನ್ ಟವರ್ಸ್‌ನ ನಿರ್ವಹಣಾ ಕಂಪನಿಯಾದ ಜೆಡಿಎಸ್ ಡೆವಲಪ್‌ಮೆಂಟ್ ಗ್ರೂಪ್ ಹೇಳಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ