AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​

ವೈರಲ್​ ಆದ ವಿಡಿಯೋದಲ್ಲಿ ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​
ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 27, 2024 | 10:22 AM

Share

ನೀವು ಸಾಮಾನ್ಯವಾಗಿ ಮರುಭೂಮಿಯಲ್ಲಿ ಒಂಟೆ ಸವಾರಿ ಕೇಳಿರುತ್ತೀರಿ, ಆದರೆ ಎಂದಾದರೂ ಕಾರಿನಲ್ಲಿ ಒಂಟೆ ಸವಾರಿ ನೋಡಿದ್ದೀರಾ? ಸದ್ಯ ಒಂಟೆಯೊಂದು ಕಾರಿನ ಡಿಕ್ಕಿಯಲ್ಲಿ ಕುಳಿತು ಸವಾರಿ ಮಾಡುವ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋ ಯಾವುದೋ ಅರಬ್ ದೇಶದ್ದು. ಒಂಟೆಯ ಜಾಲಿ ರೈಡ್​​ ಕಂಡು ನೆಟ್ಟಿಗರು ಸಾಕಷ್ಟು ಹಾಸ್ಯಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

@everydayreelsday ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 25ರಂದು ಒಂಟೆಯ ಕಾರ್​​​ ಸವಾರಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಕಾರಿನಲ್ಲಿ ಒಂಟೆ ಸವಾರಿ ಹೇಗಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್