AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನುಷ್ಯರಂತೇ ಕುಳಿತು ಬಟ್ಟೆ ಒಗೆಯುವ ಈ ಚಿಂಪಾಜಿಯ ವಿಡಿಯೋವನ್ನೊಮ್ಮೆ ನೀವು ನೋಡಲೇಬೇಕು!

ಪ್ರಾಣಿ ಸಂಗ್ರಹಾಲಯದಲ್ಲಿದ್ದ ಚಿಂಪಾಂಜಿಯೊಂದು ನೀರಿನಲ್ಲಿ ಬಟ್ಟೆ ಒಗೆಯುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಮನುಷ್ಯರು ಯಾವ ರೀತಿಯಲ್ಲಿ ಕೈಯಿಂದ ಉಜ್ಜಿ ಬಟ್ಟೆ ತೊಳೆಯುತ್ತಾರೋ ಅದೇ ರೀತಿ ಚಿಂಪಾಂಜಿ ಕೂಡ ಬಟ್ಟೆ ತೊಳೆಯುತ್ತಿದೆ.

Viral Video: ಮನುಷ್ಯರಂತೇ ಕುಳಿತು ಬಟ್ಟೆ ಒಗೆಯುವ ಈ ಚಿಂಪಾಜಿಯ ವಿಡಿಯೋವನ್ನೊಮ್ಮೆ ನೀವು ನೋಡಲೇಬೇಕು!
ಬಟ್ಟೆ ತೊಳೆಯುತ್ತಿರುವ ಚಿಂಪಾಂಜಿ
TV9 Web
| Edited By: |

Updated on: Oct 08, 2021 | 8:09 PM

Share

ಪ್ರಾಣಿಗಳು ಮನುಷ್ಯರಿಗಿಂತಲೂ ಕೆಲವೊಂದು ವಿಚಾರದಲ್ಲಿ ಬುದ್ಧಿವಂತರಾಗಿರುತ್ತವೆ. ಮಂಗನಿಂದಲೇ ಮಾನವ ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ. ಮಂಗನ ಕೆಟಗರಿಗೇ ಸೇರಿದ ಚಿಂಪಾಂಜಿ ಕೂಡ ಬುದ್ಧಿವಂತ ಪ್ರಾಣಿಗಳಲ್ಲೊಂದು. ಚಿಂಪಾಂಜಿ ಮನುಷ್ಯರ ಹಾಗೇ ನೀರಿನಲ್ಲಿ ಕುಳಿತು ಬಟ್ಟೆ ತೊಳೆಯುತ್ತಿರುವ ಈ ವಿಡಿಯೋ ನೋಡಿದರೆ ನಿಮ್ಮ ಹುಬ್ಬೇರೋದು ಗ್ಯಾರಂಟಿ.

ಝೂನಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಪ್ರಾಣಿ ಸಂಗ್ರಹಾಲಯದಲ್ಲಿದ್ದ ಚಿಂಪಾಂಜಿಯೊಂದು ನೀರಿನಲ್ಲಿ ಬಟ್ಟೆ ಒಗೆಯುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಮನುಷ್ಯರು ಯಾವ ರೀತಿಯಲ್ಲಿ ಕೈಯಿಂದ ಉಜ್ಜಿ ಬಟ್ಟೆ ತೊಳೆಯುತ್ತಾರೋ ಅದೇ ರೀತಿ ಚಿಂಪಾಂಜಿ ಕೂಡ ಬಟ್ಟೆ ತೊಳೆಯುತ್ತಿದೆ. ಹಳದಿ ಟಿ-ಶರ್ಟ್​ ಅನ್ನು ತೊಳೆಯುತ್ತಿರುವ ಚಿಂಪಾಂಜಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೀರಿನಲ್ಲಿ ಶರ್ಟ್ ಅನ್ನು ಅದ್ದುವ ಚಿಂಪಾಂಜಿ ಬಳಿಕ ಅದಕ್ಕೆ ಸೋಪ್ ಹಚ್ಚಿ, ಬ್ರಶ್​ನಿಂದ ಉಜ್ಜತೊಡಗುತ್ತದೆ. ಬಳಿಕ ನೀರಿನಲ್ಲಿ ಆ ಬಟ್ಟೆಯನ್ನು ಅದ್ದಿ ತೊಳೆಯತೊಡಗುತ್ತದೆ. ಈ ವಿಡಿಯೋವನ್ನು 3000ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ನವರಾತ್ರಿ ಪ್ರಯಕ್ತ ಶಂಕರ್ ಮಹದೇವನ್ ಹಾಡಿಗೆ ಡ್ಯಾನ್ಸ್​ ಮಾಡಿದ ಸಿಎಂ ಭೂಪೇಶ್ ಬಘೇಲ್; ವಿಡಿಯೋ ಇಲ್ಲಿದೆ

Shocking News: ಆಪರೇಷನ್ ವೇಳೆ ಅತ್ತಿದ್ದಕ್ಕೆ ಹೆಚ್ಚುವರಿ ಬಿಲ್; ಅಳೋದೂ ತಪ್ಪಾ? ಎಂದ ಮಹಿಳೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್