AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
ಅಕ್ಷತಾ ವರ್ಕಾಡಿ
|

Updated on: Jun 04, 2024 | 5:02 PM

Share

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು