AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಂಡತಿಯನ್ನು ಎತ್ತಿಕೊಳ್ಳಲು ಹೋಗಿ ಸೊಂಟ ಮುರಿದುಕೊಂಡ ಗಂಡ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ತಮಾಷೆಯ ವಿಡಿಯೋಗಳು ಸಾಕಷ್ಟು ವೈರಲ್ ಆಗುತ್ತಿರುತ್ತದೆ. ಇದೀಗಾ ವಿಡಿಯೋ ಒಂದು ವೈರಲ್​​ ಆಗಿದ್ದು ನಕ್ಕು ನಕ್ಕು ಹೊಟ್ಟೆ ಹುಣ್ಣಾಗುವುದಂತೂ ಖಂಡಿತಾ.

Viral Video: ಹೆಂಡತಿಯನ್ನು ಎತ್ತಿಕೊಳ್ಳಲು ಹೋಗಿ ಸೊಂಟ ಮುರಿದುಕೊಂಡ ಗಂಡ; ವಿಡಿಯೋ ವೈರಲ್
Couple FallsImage Credit source: Twitter
ಅಕ್ಷತಾ ವರ್ಕಾಡಿ
|

Updated on: Jan 27, 2024 | 4:28 PM

Share

ಸಾಮಾಜಿಕ ಜಾಲತಾಣ(Social Media) ಗಳಲ್ಲಿ ತಮಾಷೆಯ ವಿಡಿಯೋ(Funny Videos)ಗಳು ಸಾಕಷ್ಟು ವೈರಲ್ ಆಗುತ್ತಿರುತ್ತದೆ. ಇದೀಗಾ ವಿಡಿಯೋ ಒಂದು ವೈರಲ್​​ ಆಗಿದ್ದು ನಕ್ಕು ನಕ್ಕು ಹೊಟ್ಟೆ ಹುಣ್ಣಾಗುವುದಂತೂ ಖಂಡಿತಾ. ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಸಾಕಷ್ಟು ದಂಪತಿಗಳು ಜೋಡಿಯಾಗಿ ಕುಣಿಯುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಇಷ್ಟು ಜೋಡಿಗಳ ನಡುವೆ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಎತ್ತಿ ಕುಣಿಯಲು ಪ್ರಯತ್ನಿಸುತ್ತಾನೆ. ಆದರೆ ಆಕೆಯ ತೂಕಕ್ಕೆ ಇಬ್ಬರು ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ತಮಾಷೆಯ ವೀಡಿಯೊವನ್ನು @HasnaZaruriHai ಎಂಬ ಬಳಕೆದಾರರು ತಮ್ಮ ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಕೇವಲ 15 ಸೆಕೆಂಡುಗಳ ಈ ವೀಡಿಯೊವನ್ನು ಇದುವರೆಗೆ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ನೂರಾರು ಜನರು ವೀಡಿಯೊವನ್ನು ಲೈಕ್ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರತಿದಿನ ನಾಯಿಯನ್ನು ವಾಕಿಂಗ್​​​ ಕರೆದುಕೊಂಡು ಹೋಗುವ ಮೂಲಕ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಅದೇ ಸಮಯದಲ್ಲಿ, ವೀಡಿಯೊವನ್ನು ವೀಕ್ಷಿಸಿದ ನಂತರ, ಬಳಕೆದಾರರು ವಿವಿಧ ಆಸಕ್ತಿದಾಯಕ ಪ್ರತಿಕ್ರಿಯೆಗಳನ್ನು ಸಹ ನೀಡಿದ್ದಾರೆ. ಒಬ್ಬ ಬಳಕೆದಾರನು ‘ಅವನು ತನ್ನ ಮಿತಿಯನ್ನು ಮೀರಿದ’ ಎಂದು ಹಾಸ್ಯಮಯವಾಗಿ ಬರೆದಿದ್ದಾರೆ, ಆದರೆ ಇತರ ಬಳಕೆದಾರರು ಸಹ ಇದೇ ರೀತಿಯ ಹಾಸ್ಯಗಳನ್ನು ಮಾಡುವ ಮೂಲಕ ವ್ಯಕ್ತಿಯನ್ನು ಗೇಲಿ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ