‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ

Lion : ಹಸಿವು ಕಂಗಾಲು ಈ ಮೂರು ಸಿಂಹಗಳಿಗೆ. ಮಧ್ಯೆ ಸಿಕ್ಕಿಹಾಕಿಕೊಂಡ ಈ ಒಂಟಿಮೊಸಳೆ. ಮುಂದೇನಾಗುತ್ತದೆ? ಆಫ್ರಿಕಾದ ಕಾಡಿನಲ್ಲಿ ಚಿತ್ರೀಕರಣಗೊಂಡ ಈ ವಿಡಿಯೋ ತುಣುಕು ನೋಡಿ.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ
Crocodile Gets Trapped Among Pack Of Lions
Follow us
ಶ್ರೀದೇವಿ ಕಳಸದ
|

Updated on:Oct 14, 2022 | 11:31 AM

Viral Video : ಕಾಡಿನ ರಾಜ ಸಿಂಹ ಮೊಸಳೆಯೊಂದಿಗೆ ಬೇಟೆಗಿಳಿದಿದ್ದಾನೆ. ಅವನ ಅಕ್ಕಪಕ್ಕದಲ್ಲಿ ಇಬ್ಬರು ಸಿಂಹಿಣಿಯರು ನಿಂತಿದ್ದಾರೆ. ಬೇಟೆಯಾಡಲು ಅವನಿಗೆ ಸಹಕರಿಸುತ್ತಿದ್ದಾರೆ. ಕಂಗಾಲಾದ ಮೊಸಳೆಯ ಹಿಂಗಾಲನ್ನು ಹಿಡಿದು ಎಳೆಯುತ್ತಿದೆ ಸಿಂಹ. ಮೊಸಳೆ ದೊಡ್ಡ ಬಾಯಿತೆಗೆದು ಹೆದರಿಸುತ್ತದೆ. ಮುಂದೇನಾಗುತ್ತದೆ? ಈ ಪುಟ್ಟ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. wildlifeculture1 ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ. 1.1 ಮಿಲಿಯನ್ ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. 21 ಸಾವಿರಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Wildlife Culture (@wildlifeculture1)

ಸಿಂಹಗಳು ಗುಂಪಿನಲ್ಲಿ ವಾಸಿಸುತ್ತವೆ. ಗುಂಪು ಕಟ್ಟಿಕೊಂಡು ತಿರುಗಾಡುತ್ತವೆ. ಅವುಗಳ ಉಗುರು ಮತ್ತು ಹಲ್ಲುಗಳೇ ಆಯುಧ. ಸಿಕ್ಕ ಬೇಟೆಯನ್ನು ಸಂಹಾರ ಮಾಡಿದೇ ಸಿದ್ಧ. ಈಗಿಲ್ಲಿ ಈ ಒಂಟಿಮೊಸಳೆ ಮೂರು ಹಸಿದ ಸಿಂಹಗಳ ನಡುವೆ ಸಿಕ್ಕಿಹಾಕಿಕೊಂಡಿದೆ. ಮೊಸಳೆಯೂ ತನ್ನ ಜೀವ ಉಳಿಸಿಕೊಳ್ಳಲು ದೊಡ್ಡದಾಗಿ ಬಾಯಿತೆಗೆದು ಹೆದರಿಸುತ್ತಿದೆ ನಿಜ. ಆದರೆ ಮೂರುಸಿಂಹಗಳಿಂದ ತನ್ನನ್ನು ಉಳಿಸಿಕೊಳ್ಳಲು ಮೊಸಳೆಗೆ ಸಾಧ್ಯವಾಗುವುದೆ ಎನ್ನುವುದೇ ಪ್ರಶ್ನೆ.

ನೆಟ್ಟಿಗರು ಈ ವಿಡಿಯೋ ನೋಡಿ ತಮಾಷೆ ಮಾಡಿದ್ದಾರೆ. ‘ಸಿಂಹರಾಜನೇ ನಿಮ್ಮ ಈವತ್ತಿನ ಮೆನು ಏನಂತ ಗೊತ್ತಾಯಿತು ಬಿಡಿ’

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:29 am, Fri, 14 October 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್