AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ

ಗಾಯಗೊಂಡ ತಂದೆಯ ಆರೈಕೆಯನ್ನು ಮಾಡುವ ಮುದ್ದಾದ ಮಗುವಿನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡು ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ
ತಂದೆಯ ಆರೈಕೆ ಮಾಡಿದ ಮಗಳು
TV9 Web
| Edited By: |

Updated on: Jun 11, 2022 | 2:54 PM

Share

ಮಗುವಿನ ಮುಗ್ದತೆ, ಅವುಗಳ ಕಾಳಜಿ ಯಾರಿಗೇನು ಕಡಿಮೆ ಇರಲ್ಲ. ಕಷ್ಟದಲ್ಲಿರುವವರಿಗೆ ಸಣ್ಣಸಣ್ಣ ಮಕ್ಕಳು ಸಹಾಯ ಮಾಡುವುದು, ಸಹಾಯಕ್ಕೆ ಮುಂದಾಗುವುದನ್ನು ನಾವೆಲ್ಲರು ಕಂಡಿದ್ದೇವೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ತಂದೆ ಮತ್ತು ಅಂಬೆಗಾಲಿಡುವ ಮಗಳ ವೈರಲ್ ವಿಡಿಯೋ (Viral Video) ನೆಟ್ಟಿಜನ್​ಗಳ ಮನಸ್ಸು ಗೆದ್ದುಕೊಂಡಿದೆ.

ಇದನ್ನೂ ಓದಿ: Viral Video: ಗಾಯಗೊಂಡಿದ್ದ ಪಕ್ಷಿಯನ್ನು ಕಾಪಾಡಲು ಹೋಗಿ ತಾನೇ ದಾರುಣವಾಗಿ ಅಂತ್ಯ ಕಂಡ ಉದ್ಯಮಿ; ಶಾಕಿಂಗ್ ವಿಡಿಯೋ ವೈರಲ್

ಗಾಯಗೊಂಡ ತಂದೆಯ ಆರೈಕೆಯನ್ನು ಮಾಡುವ ಮುದ್ದಾದ ಮಗುವಿನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಪ್ಯೂಬಿಟಿಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಇದು 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವೈರಲ್ ವಿಡಿಯೋದಲ್ಲಿ ಇರುವಂತೆ, ಗಾಯಗೊಂಡಿರುವ ವ್ಯಕ್ತಿಯೊಬ್ಬರು ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡು ಊರುಗೋಲು ಸಹಾಯದ ಮೂಲಕ ಕುಳಿತುಕೊಳ್ಳಲು ನಿಧಾನವಾಗಿ ಬರುತ್ತಾರೆ. ಈ ವೇಳೆ ಆ ವ್ಯಕ್ತಿಯ ಮಗಳು ಹೇಗೆ ಸಹಾಯ ಮಾಡುತ್ತಾಳೆ ಎಂಬುದನ್ನು ಕಾಣಬಹುದು.

View this post on Instagram

A post shared by Pubity (@pubity)

ಇದನ್ನೂ ಓದಿ: Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!

ಆ ಮಗು ತಂದೆಯ ಕಾಲನ್ನು ಹಿಡಿದುಕೊಂಡು ಬರುತ್ತದೆ ಮತ್ತು ತಂದೆ ಕುಳಿತುಕಕೊಳ್ಳಲು ಟೇಬಲ್ ಹತ್ರ ಇದ್ದ ಕುರ್ಚಿಯನ್ನು ಸರಿಯಾಗಿ ಇಡುತ್ತಾಳೆ. ಜೊತೆಗೆ ತಂದೆಯನ್ನು ಕುರ್ಚಿಯಲ್ಲಿ ಕೂರಿಸುತ್ತಾಳೆ. ನಂತರ ತಂದೆಯ ಕೈಯಲ್ಲಿದ್ದ ಎರಡು ಊರುಗೋಲನ್ನು ತೆಗೆದುಕೊಳ್ಳುತ್ತಾಳೆ. ತಂದೆಯ ಮೇಲಿನ ಮಗಳ ಕಾಳಜಿಗೆ ನೆಟ್ಟಿಜನ್ಸ್ ಫಿದಾ ಆಗಿದ್ದು, ಕಾಮೆಂಟ್ ಬಾಕ್ಸ್​ನಲ್ಲಿ ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!