AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹುಟ್ಟುಹಬ್ಬಕ್ಕೆ ಮಗಳು ಕೊಟ್ಟ ಗಿಫ್ಟ್​​​​ ಕಂಡು ಕಣ್ಣೀರಿಟ್ಟ ಅಪ್ಪ

ಮಗಳು ತನ್ನ ತಂದೆಯ ಹುಟ್ಟುಹಬ್ಬದಂದು ಅಪ್ಪನಿಗಾಗಿ ಸ್ಪೆಷಲ್​​​ ಉಡುಗೊರೆಯನ್ನು ನೀಡುತ್ತಿರುವುದು, ಜೊತೆಗೆ ಮಗಳಿಂದ ಉಡುಗೊರೆ ಪಡೆದ ತಂದೆ ಭಾವುಕರಾಗಿ ಮಗಳನ್ನು ತಬ್ಬಿಕೊಂಡು ಅಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಹುಟ್ಟುಹಬ್ಬಕ್ಕೆ ಮಗಳು ಕೊಟ್ಟ ಗಿಫ್ಟ್​​​​ ಕಂಡು ಕಣ್ಣೀರಿಟ್ಟ ಅಪ್ಪ
ಅಕ್ಷತಾ ವರ್ಕಾಡಿ
|

Updated on: Jul 20, 2024 | 6:39 PM

Share

ಮಕ್ಕಳ ಸಂತೋಷಕ್ಕಾಗಿ ಪೋಷಕರು ಹಗಲಿರುಳು ಶ್ರಮಿಸುತ್ತಾರೆ ಮತ್ತು ಅವರಿಗೆ ಬೇಕಾದುದನ್ನು ಒದಗಿಸುತ್ತಾರೆ. ಕೆಲವೊಮ್ಮೆ ಪಾಲಕರು ಮಕ್ಕಳಿಗೆ ಹೇಳದೆ ಸರ್ಪ್ರೈಸ್ ಗಿಫ್ಟ್ ಕೊಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ತಮ್ಮ ಉನ್ನತಿಗಾಗಿ ತಂದೆ-ತಾಯಿಯ ಶ್ರಮವನ್ನು ನೋಡುತ್ತಾ ಬೆಳೆದ ಮಕ್ಕಳು ತಮ್ಮ ಯಶಸ್ಸಿನ ಸಂತಸವನ್ನು ವ್ಯಕ್ತಪಡಿಸಿ ತಂದೆ-ತಾಯಿಗೆ ಏನಾದರೂ ಮಾಡಬೇಕೆಂದು ಬಯಸುತ್ತಾರೆ. ಸದ್ಯ ತಂದೆ ಮಗಳಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೋಡುವವರ ಮನ ಮುಟ್ಟುತ್ತದೆ.

ವೀಡಿಯೊದಲ್ಲಿ, ಮಗಳು ತನ್ನ ತಂದೆಯ ಹುಟ್ಟುಹಬ್ಬದಂದು ಆಶ್ಚರ್ಯಕರ ಉಡುಗೊರೆಯನ್ನು ನೀಡುತ್ತಿರುವುದನ್ನು ಕಾಣಬಹುದು. ಮಗಳಿಂದ ಉಡುಗೊರೆ ಪಡೆದ ತಂದೆ ಭಾವುಕರಾದರು. ಕಣ್ಣಲ್ಲಿ ನೀರು ಹರಿಯಿತು. ಯುವತಿಯೊಬ್ಬಳು ಚಿನ್ನಾಭರಣ ಅಂಗಡಿಗೆ ಹೋಗಿ ತನ್ನ ತಂದೆಗೆ ಚಿನ್ನದ ಸರ ಖರೀದಿಸಿದ್ದಾಳೆ. ತನ್ನ ತಂದೆಯ ಹುಟ್ಟುಹಬ್ಬದಂದು ಕೇಕ್ ಕತ್ತರಿಸಿದ ನಂತರ ಯುವತಿ ತನ್ನ ತಂದೆಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾಳೆ. ಮಗಳಿಂದ ಈ ಉಡುಗೊರೆ ಪಡೆದ ತಂದೆ ಭಾವುಕರಾದರು. ಆ ಬಳಿಕ ಮಗಳೇ ತಂದೆಯ ಕೊರಳಿಗೆ ಚೈನ್ ಹಾಕಿದ್ದಾಳೆ. ಅಪ್ಪನಿಗೆ ಇದು ನಿಜಕ್ಕೂ ಭಾವನಾತ್ಮಕ ಕ್ಷಣ.

ಇದನ್ನೂ ಓದಿ: 10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ

ಈ ಅದ್ಭುತ ವೀಡಿಯೋವನ್ನು 6 ಮಿಲಿಯನ್‌ಗಿಂತಲೂ ಹೆಚ್ಚು ಅಂದರೆ 60 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. 5.5 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ. ವಿವಿಧ ರೀತಿಯ ಕಾಮೆಂಟ್‌ಗಳನ್ನು ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸುತ್ತಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್