AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಿಂಡಿ ತಿನ್ನುವಾಗ ನೀವೂ ಮೊಬೈಲ್ ನೋಡುತ್ತೀರಾ?; ಈ ವಿಡಿಯೋ ನೋಡಿದರೆ ನಿಮಗೂ ನಗು ಬರಬಹುದು

ಈ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಇದುವರೆಗೂ 2.8 ಮಿಲಿಯನ್ ವೀಕ್ಷಣೆಗಳನ್ನು ಮತ್ತು 2.50 ಲಕ್ಷ ಲೈಕ್‌ಗಳನ್ನು ಪಡೆದುಕೊಂಡಿದೆ. ವೈರಲ್ ಆದ ಈ ವಿಡಿಯೋಗೆ ಸಾವಿರಾರು ಕಾಮೆಂಟ್‌ಗಳು ಕೂಡ ಬಂದಿವೆ.

Viral Video: ತಿಂಡಿ ತಿನ್ನುವಾಗ ನೀವೂ ಮೊಬೈಲ್ ನೋಡುತ್ತೀರಾ?; ಈ ವಿಡಿಯೋ ನೋಡಿದರೆ ನಿಮಗೂ ನಗು ಬರಬಹುದು
ತಿಂಡಿ ತಿನ್ನುವಾಗ ಸಿನಿಮಾ ನೋಡುವ ವಿಡಿಯೋ ವೈರಲ್
TV9 Web
| Edited By: |

Updated on:Feb 25, 2022 | 5:57 PM

Share

ನಿಮಗೆ ತಿನ್ನುವಾಗ ಟಿವಿ, ಮೊಬೈಲ್ ನೋಡುವ ಅಭ್ಯಾಸವಿದೆಯಾ? ಈ ಅಭ್ಯಾಸ ಬಹುಪಾಲು ಜನರಿಗೆ ಇರುತ್ತದೆ. ಊಟ, ತಿಂಡಿ ಮಾಡುವಾಗ ಸಿನಿಮಾ ನೋಡುವುದು, ಹಾಡು ಕೇಳುವುದು, ಸೀರಿಯಲ್ ನೋಡುವುದು, ಟಿವಿ ನ್ಯೂಸ್ ನೋಡುವುದು ಇವೆಲ್ಲ ಮಾಮೂಲು. ಊಟ ಮತ್ತು ಟಿವಿ ಎರಡನ್ನೂ ಅವರು ಎಂಜಾಯ್ ಮಾಡುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯದ ಮೇಲೆ ಏನಾದರೂ ಪರಿಣಾಮ ಬೀರುತ್ತದೆಯಾ? ಇದೇ ರೀತಿ ತಿಂಡಿ ತಿನ್ನುತ್ತಾ, ಸಿನಿಮಾ ನೋಡುತ್ತಾ ಇರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಹೀಗೆ ತಿನ್ನುವಾಗ ನಾವು ಎಷ್ಟು ಆಹಾರ ತಿನ್ನುತ್ತಿದ್ದೇವೆ, ನಮ್ಮ ಹೊಟ್ಟೆಗೆ ಎಷ್ಟು ಬೇಕು ಎಂಬುದೇ ಗೊತ್ತಾಗುವುದಿಲ್ಲ.

ಜನಪ್ರಿಯ ಹ್ಯಾಂಡಲ್ @chefkoudy ಮೂಲಕ ಈ ವೀಡಿಯೊವನ್ನು ಇನ್​ಸ್ಟಾಗ್ರಾಂ ರೀಲ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಇದುವರೆಗೂ 2.8 ಮಿಲಿಯನ್ ವೀಕ್ಷಣೆಗಳನ್ನು ಮತ್ತು 2.50 ಲಕ್ಷ ಲೈಕ್‌ಗಳನ್ನು ಪಡೆದುಕೊಂಡಿದೆ. ವೈರಲ್ ಆದ ಈ ವಿಡಿಯೋಗೆ ಸಾವಿರಾರು ಕಾಮೆಂಟ್‌ಗಳು ಕೂಡ ಬಂದಿವೆ. “ಸಿನಿಮಾ ಪ್ರಾರಂಭವಾಗುವ ಮೊದಲೇ ನೀವು ಆಹಾರವನ್ನು ಮುಗಿಸಿದಾಗ ಹೀಗಾಗುತ್ತದೆ” ಎಂದು ಈ ವಿಡಿಯೋಗೆ ಹಲವರು ಕಮೆಂಟ್ ಮಾಡಿದ್ದಾರೆ.

ಸಿನಿಮಾ ನೋಡಲು ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಮುಂದೆ ಟೇಬಲ್ ತುಂಬ ತಿಂಡಿಗಳನ್ನು ಇಟ್ಟುಕೊಂಡಿದ್ದ. ಆದರೆ, ಸಿನಿಮಾ ಶುರುವಾಗುವ ಮೊದಲೇ ಆತ ಅದಷ್ಟೂ ತಿಂಡಿಗಳನ್ನು ಗಬಗಬನೆ ತಿಂದು ಮುಗಿಸಿದ್ದ. ಈ ವೈರಲ್ ವಿಡಿಯೋವನ್ನು ನೋಡಿದವರು ತಮ್ಮ ಕತೆಯೂ ಹೀಗೇ ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

Viral Video: ಕಚೋರಿ ತಿನ್ನಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕನ ವಿಡಿಯೋ ವೈರಲ್; ಐವರು ಅಮಾನತು

Published On - 5:56 pm, Fri, 25 February 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್