Viral Video: ಭಾರೀ ಪ್ರವಾಹ; ಹೆಗಲ ಮೇಲೆ ಹೊತ್ತು ನಾಯಿಯನ್ನು ರಕ್ಷಿಸಿದ ಯುವಕರ ತಂಡ

ವೈರಲ್​ ಆಗಿರುವ ವಿಡಿಯೋದಲ್ಲಿ ಮಂಚದ ಮೇಲೆ ನಾಯಿಯನ್ನು ಕೂರಿಸಿ ನಂತರ ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವುದು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

Viral Video: ಭಾರೀ ಪ್ರವಾಹ; ಹೆಗಲ ಮೇಲೆ ಹೊತ್ತು ನಾಯಿಯನ್ನು ರಕ್ಷಿಸಿದ ಯುವಕರ ತಂಡ
Follow us
ಅಕ್ಷತಾ ವರ್ಕಾಡಿ
|

Updated on: Sep 04, 2024 | 3:12 PM

ಗುಜರಾತ್‌ನ ವಡೋದರಾದಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಹಲವು ರಸ್ತೆಗಳು ಜಲಾವೃತವಾಗಿ, ಪ್ರವಾಹ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಣಾ ಪಡೆಯ ಸಿಬ್ಬಂದಿ ಸುರಕ್ಷಿತವಾಗಿ ದಡಕ್ಕೆ ತಲುಪಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮಂಚದ ಮೇಲೆ ನಾಯಿಯನ್ನು ಕೂರಿಸಿ ನಂತರ ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವುದು ವಿಡಿಯೋ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Yuvaa (@weareyuvaa)

ಇದನ್ನೂ ಓದಿ: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

weareyuvaa ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ