Viral Video: ಕಾಶ್ಮೀರದ ದಾಲ್ ಸರೋವರದಲ್ಲಿ ಶ್ವಾನಗಳ  ಶಿಕಾರಾ ಸವಾರಿ

ಕಾಶ್ಮೀರಕ್ಕೆ ಬಂದರೆ ಕೆಲವೊಂದು ಪ್ರದೇಶಕ್ಕೆ ಭೇಟಿ ನೀಡುತ್ತೇವೆ, ಆ ಸುಂದರ ಪ್ರದೇಶಗಳಲ್ಲಿ ಒಂದು  ಶಿಕಾರಾ ಸವಾರಿ. ಇತ್ತೀಚೆಗೆ Instagram ನಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊ ಎಲ್ಲಾ ಕಡೆ ವೈರಲ್ ಆಗುತ್ತಿದೆ, ಮನುಷ್ಯನಂತೆ ಈ ಶ್ವಾನಗಳು ಕೂಡ ಎಲ್ಲವನ್ನು ಗಮನಿಸಿಕೊಂಡು ಹೋಗುತ್ತದೆ.  ಇಲ್ಲಿ ಬರುವ ಪ್ರವಾಸಿಗರು ತಮ್ಮ ಮನೆಯ ಶ್ವಾನ ಜೊತೆಗೆ ಅಥವಾ ಅಲ್ಲಿಯ ಬಿದಿ ನಾಯಿಗಳ ಜೊತೆಗೆ ಬಂದು ಶಿಕಾರಾ ಸವಾರಿ ಮಾಡುತ್ತಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

Viral Video: ಕಾಶ್ಮೀರದ ದಾಲ್ ಸರೋವರದಲ್ಲಿ ಶ್ವಾನಗಳ  ಶಿಕಾರಾ ಸವಾರಿ
Viral Video
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 29, 2022 | 11:20 AM

ನೀವು ಸಾಮಾಜಿಕ ಜಾಲತಾಣದಲ್ಲಿ ಅನೇಕ ವೈರಲ್ ವಿಡಿಯೋಗಳನ್ನು ನೋಡಿರಬಹುದು, ಆದರೆ ಅವುಗಳಲ್ಲಿ ಕೆಲವೊಂದು ವಿಡಿಯೋಗಳು ನಿಮ್ಮ ಮನಸ್ಸಿಗೆ ಇಷ್ಟವಾಗಿರಬಹುದು, ಇಷ್ಟವಾಗಿರದೇ ಇರಬಹುದು, ಆದರೆ ಈ ವಿಡಿಯೋವನ್ನು ನೋಡಿದರೆ ನೀವು ಇಷ್ಟ ಪಡುವುದು ಖಂಡಿತ, ಆ ವಿಡಿಯೋ ಇಲ್ಲಿದೆ ನೋಡಿ, ಕಾಶ್ಮೀರದ ದಾಲ್ ಸರೋವರದಲ್ಲಿ ಶ್ವಾನಗಳು  ಶಿಕಾರಾ ಸವಾರಿ ಮಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ಸುಂದರ ಕಾಶ್ಮೀರಕ್ಕೆ ಬಂದರೆ ಕೆಲವೊಂದು ಪ್ರದೇಶಕ್ಕೆ ಭೇಟಿ ನೀಡುತ್ತೇವೆ, ಆ ಸುಂದರ ಪ್ರದೇಶಗಳಲ್ಲಿ ಒಂದು  ಶಿಕಾರಾ ಸವಾರಿ. ಇತ್ತೀಚೆಗೆ Instagram ನಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊ ಎಲ್ಲಾ ಕಡೆ ವೈರಲ್ ಆಗುತ್ತಿದೆ, ಮನುಷ್ಯನಂತೆ ಈ ಶ್ವಾನಗಳು ಕೂಡ ಎಲ್ಲವನ್ನು ಗಮನಿಸಿಕೊಂಡು ಹೋಗುತ್ತದೆ.  ಇಲ್ಲಿ ಬರುವ ಪ್ರವಾಸಿಗರು ತಮ್ಮ ಮನೆಯ ಶ್ವಾನ ಜೊತೆಗೆ  ಬಂದು ಶಿಕಾರಾ ಸವಾರಿ ಮಾಡುತ್ತಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

“ಕಾಶ್ಮೀರದ ಅತ್ಯುತ್ತಮ ದಿನ” ಎಂದು ಶೀರ್ಷಿಕೆಯಲ್ಲಿ ಹಾಕಿದ್ದಾರೆ.  ಎರಡು ಸುಂದರವಾದ ಶ್ವಾನಗಳು ದೋಣಿ ವಿಹಾರ ಮಾಡುತ್ತೀರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ದೋಣಿಯ ಮುಂಭಾಗದಿಂದ ಒಂದು ಶ್ವಾನವು ನೀರನ್ನು ನೋಡುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಇನ್ನೊಂದು ಶ್ವಾನ  ಆರಾಮವಾಗಿ ಕುಳಿತು ಸರೋವರದ ಕಡೆಗೆ ನೋಡುತ್ತಿರುವುದನ್ನು  ನೋಡಬಹುದು. ಈ ವಿಡಿಯೋವನ್ನು ಶಿವಂಗಿ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ಇದನ್ನು ಓದಿ: ಮಹಿಳೆಯ ಬ್ಯಾಗ್​ ತಪಾಸಣೆ ವೇಳೆ ಗಲಾಟೆ; ಯುವಕನ ಕಾಲಿಗೆ ಶೂಟ್ ಮಾಡಿದ ಪೊಲೀಸ್

ವೀಡಿಯೊ ಸುಮಾರು 5.1 ಮಿಲಿಯನ್ ವೀಕ್ಷಣೆಗಳನ್ನುಪಡೆದುಕೊಂಡಿದೆ. ಶ್ವಾನ ಪ್ರೀಯರು ಈ ಬಗ್ಗೆ ಕಮೆಂಟ್ ಕೂಡ ಮಾಡಿದ್ದಾರೆ. ಇದರಲ್ಲಿ ಒಬ್ಬರು ಇನ್‌ಸ್ಟಾಗ್ರಾಮ್ ಬಳಕೆದಾರರು  “ನನ್ನ ಫರ್‌ಬಾಲ್ ಈ ಶ್ವಾನವನ್ನು ಹೋಲುತ್ತದೆ. ನನ್ನ ಶ್ವಾನ ಬೆಳೆದ  ನಂತರ ಇಲ್ಲಿಗೆ ಕರೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಇನ್ನೂ ಕೆಲವರು ಈ ಬಗ್ಗೆ ಕಮೆಂಟ್ ಮಾಡಿದ್ದು, ಇಲ್ಲಿಗೆ ಒಂದು ಬಾರಿಯಾದರೂ ಭೇಟಿ ನೀಡಬೇಕು ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ 

Published On - 11:02 am, Wed, 29 June 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ