AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವಿನಂತೆ ಅಲಂಕರಿಸಿಕೊಂಡ ಅಜ್ಜಿ; ಆಹಾ ನನ್ನ ರಾಣಿಯೇ ಎಂದ ಅಜ್ಜ

Old Couple : ಇಂಥ ಶುದ್ಧ ಪ್ರೀತಿಯನ್ನು ನಮ್ಮ ಪೀಳಿಗೆಯವರು ಅನುಭವಿಸಲು ಸಾಧ್ಯವೇ ಇಲ್ಲ ಎನ್ನಿಸುತ್ತದೆ ಎನ್ನುತ್ತಿದ್ದಾರೆ ನೆಟ್ಟಿಗರು. ಮಿಲಿಯನ್​ಗಟ್ಟಲೆ ಜನರು ಭಾವುಕರಾಗುತ್ತಿದ್ದಾರೆ ಈ ವಿಡಿಯೋ ನೋಡಿ.

ವಧುವಿನಂತೆ ಅಲಂಕರಿಸಿಕೊಂಡ ಅಜ್ಜಿ; ಆಹಾ ನನ್ನ ರಾಣಿಯೇ ಎಂದ ಅಜ್ಜ
Elderly Mans Reaction After Seeing His Wife Dressed As Bride
TV9 Web
| Edited By: |

Updated on:Nov 14, 2022 | 4:06 PM

Share

Viral Video : ವೃದ್ಧ ದಂಪತಿಯ ಮಧ್ಯೆ ಅರಳುವ ಇಂಥ ಆಪ್ತ ಘಳಿಗೆಗಳಿಂದ ಕೂಡಿದ ವಿಡಿಯೋಗಳನ್ನು ನೋಡಿರುತ್ತೀರಿ. ಈಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ, ಹಣ್ಣುಹಣ್ಣಾದ ಅಜ್ಜಿಯೊಬ್ಬಳು ವಧುವಿನಂತೆ ಅಲಂಕರಿಸಿಕೊಂಡು ಸೋಫಾ ಮೇಲೆ ಕುಳಿತಿದ್ದಾರೆ. ಈಕೆಯನ್ನು ನೋಡಿದ ಅಜ್ಜ ಅತ್ಯಾಶ್ಚರ್ಯದಲ್ಲಿ ಮುಳುಗಿ ಹೋಗಿದ್ದಾರೆ. ನೆಟ್ಟಿಗರು ಈ ವಿಡಿಯೋ ನೋಡಿ ಮುದಗೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಇದೆಲ್ಲವೂ ಕುಟುಂಬ ಸದಸ್ಯರ ಪ್ಲ್ಯಾನ್​! ಅಜ್ಜಿಯನ್ನು ಒತ್ತಾಯದಿಂದಲೇ ಹೀಗೆ ಸಿಂಗರಿಸಿ ಕೂರಿಸಿದ್ದಾರೆ. ಮೊದಮೊದಲು ಅಜ್ಜಿ ಇದೆಲ್ಲ ಬೇಡವೆಂದು ನಿರಾಕರಿಸಿರಲು ಸಾಕು. ಆದರೆ ಎಲ್ಲರ ಉತ್ಸಾಹ ಒತ್ತಾಯಕ್ಕೆ ಒಪ್ಪಿ ಕ್ರಮೇಣ ಈ ಅಲಂಕಾರವನ್ನು ಆನಂದಿಸಲು ಶುರು ಮಾಡಿರುತ್ತಾರೆ. ಉಳಿದ ಸದಸ್ಯರು ಅಜ್ಜನನ್ನು ಕರೆದುಕೊಂಡು ಬರಲು ಹೋದಾಗ ಅಜ್ಜಿ ಕೂಡ, ಅಜ್ಜನ ಪ್ರತಿಕ್ರಿಯೆ ಹೇಗಿರುತ್ತದೆ ಎಂಬ ಉತ್ಸಾಹ, ಕುತೂಹಲದಲ್ಲಿ ಮುಳುಗುತ್ತಾಳೆ.

ಈತನಕ ಈ ವಿಡಿಯೋ 2 ಮಿಲಿಯನ್​ ಜನರನ್ನು ತಲುಪಿದೆ. 4 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಈ ವಯೋವೃದ್ಧ ದಂಪತಿಯ ಮಧ್ಯೆ ಬೆಸೆದುಕೊಂಡ ಭಾವನಾತ್ಮಕ ಬಂಧ ಕಂಡು ಮೂಕವಿಸ್ಮಿತರಾಗಿದ್ದಾರೆ. ಇದು ಶುದ್ಧವಾದ ಖುಷಿ. ಅವರಿಬ್ಬರ ಕಣ್ಣಲ್ಲಿ ಅದು ಮಿನುಗುತ್ತಿದೆ ಎಂದಿದ್ದಾರೆ ಒಬ್ಬರು. ನನಗನಿಸಿದಂತೆ ಇಂಥ ಶುದ್ಧ ಪ್ರೀತಿಯನ್ನು ನಮ್ಮ ಪೀಳಿಗೆಯವರು ಅನುಭವಿಸಲು ಸಾಧ್ಯವಿಲ್ಲ ಎನ್ನಿಸುತ್ತದೆ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನೀವು ಏನು ಹೇಳುತ್ತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:04 pm, Mon, 14 November 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್