AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೊಂಡಿಲಿನಿಂದ ನೀರಿನ ಪೈಪ್ ಹಿಡಿದು ಸ್ನಾನ ಮಾಡುತ್ತಿರುವ ಆನೆಯ ವಿಡಿಯೋ ಇಲ್ಲಿದೆ ನೋಡಿ

ಇಲ್ಲೊಂದು ಗಜರಾಜ ತಾನಾಗಿಯೇ ಸೊಂಡಿಲಿನ ಸಹಾಯದಿಂದ ಸ್ನಾನ ಮಾಡುತ್ತಿರುವ ವಿಡಿಯೋ ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Video: ಸೊಂಡಿಲಿನಿಂದ ನೀರಿನ ಪೈಪ್ ಹಿಡಿದು ಸ್ನಾನ ಮಾಡುತ್ತಿರುವ ಆನೆಯ ವಿಡಿಯೋ ಇಲ್ಲಿದೆ ನೋಡಿ
ಆನೆಯ ವೈರಲ್​​ ವಿಡಿಯೋ Image Credit source: Twitter
ಅಕ್ಷತಾ ವರ್ಕಾಡಿ
|

Updated on:Mar 12, 2023 | 1:35 PM

Share

ಅಯ್ಯೋ ವಿಷರೀತ ಸೆಕೆ, ಮೈಯೆಲ್ಲಾ ಬೆವರು ಈ ಮಾತು ಇತ್ತೀಚೆಗೆ ಕೇಳಿ ಬರುತ್ತಿದ್ದು, ಅಷ್ಟರ ಮಟ್ಟಿಗೆ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಕೇವಲ ಮನುಷ್ಯರ ಸಮಸ್ಯೆ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ನೀವು ಕಾಣಬಹುದು. ಇದಕ್ಕೊಂದು ಉತ್ತಮ ನಿದರ್ಶನ ಎನ್ನುವಂತೆ ಇಲ್ಲೊಂದು ಗಜರಾಜ ತಾನಾಗಿಯೇ ಸೊಂಡಿಲಿನ ಸಹಾಯದಿಂದ ಸ್ನಾನ ಮಾಡುತ್ತಿರುವ ವಿಡಿಯೋ ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ನಿನ್ನೆ(ಮಾರ್ಚ್​ 11) ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​ ಮಾಡಲಾದ ವಿಡಿಯೋ 24 ಗಂಟೆಗಳಲ್ಲಿಯೇ ಲಕ್ಷಾಂತರ ಜನರ ಮನಗೆದ್ದಿದೆ. 10ಸಾವಿರ ಲೈಕ್​​ಗಳು, 2 ಸಾವಿರ ರೀಟ್ವೀಟ್​​​ ಪಡೆದುಕೊಂಡಿದೆ. ಆನೆ ಸ್ನಾನ ಮಾಡುವ ಮುದ್ದಾದ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಷಕಾರಿ ಹಾವಿನಿಂದ ಮಾಲೀಕನನ್ನು ರಕ್ಷಿಸಿದ ನಾಯಿ, ನೆಟ್ಟಿಗರಿಂದ ಪ್ರಶಂಸೆಯ ಸುರಿಮಳೆ

ಐಎಫ್‌ಎಸ್ ಅಧಿಕಾರಿ ಸುಸಂತ್ ನಂದಾ ಅವರು ಈ ವೀಡಿಯೊವನ್ನು ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾಡು ಪ್ರಾಣಿಗಳನ್ನು ನಾಡಿನಲ್ಲಿ ಬಂಧಿಸಿಡುವುದರ ಬಗ್ಗೆ ನನ್ನ ಬೆಂಬಲವಿಲ್ಲ. ಆದರೆ ಈ ಮುದ್ದಾದ ವಿಡಿಯೋ, ಆನೆಯ ಬುದ್ಧಿವಂತಿಕೆ ನನ್ನ ಮನಸ್ಸನ್ನು ಗೆದ್ದಿದೆ ಎಂದು ಅವರು ಕ್ಯಾಪ್ಶನ್​​​ ಬರೆದುಕೊಂಡಿದ್ದಾರೆ. ಆನೆಯು ಯಾವುದೇ ಮಾನವನ ಸಹಾಯವಿಲ್ಲದೆ ತನ್ನ ದೇಹದ ಭಾಗಗಳಿಗೆ ನೀರನ್ನು ಸಿಂಪಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:35 pm, Sun, 12 March 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ