Viral Video: ‘ಮಗಳ ಗೆಲುವಿಗೆ ಅಪ್ಪನೇ ಮುನ್ನುಡಿ’; ಭಾವುಕ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋ ಒಂದೇ ದಿನದಲ್ಲಿ 10 ಲಕ್ಷಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. 'ಮಗಳ ಸೋಲನ್ನೇ ಗೆಲುವಾಗಿಸಿದ ಅಪ್ಪ, ಪುಟ್ಟ ಮಗಳ ಬೆಟ್ಟದಂತಹ ಖುಷಿಗೆ ಅಪ್ಪನೇ ಮುನ್ನುಡಿ' ಎಂದು ವಿಡಿಯೋಗೆ ಕ್ಯಾಪ್ಷನ್​​ ಬರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಂದೆಯ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

Viral Video: 'ಮಗಳ ಗೆಲುವಿಗೆ ಅಪ್ಪನೇ ಮುನ್ನುಡಿ'; ಭಾವುಕ ವಿಡಿಯೋ ಇಲ್ಲಿದೆ ನೋಡಿ
Viral VideoImage Credit source: Instagram
Follow us
ಅಕ್ಷತಾ ವರ್ಕಾಡಿ
|

Updated on: Feb 20, 2024 | 3:07 PM

ಅಪ್ಪ ಮಗಳ ನಡುವೆ ವಿಶೇಷ ಸಂಬಂಧವಿರುತ್ತದೆ. ಮಗಳಿಗಂತೂ ಅಪ್ಪನೇ ಸೂಪರ್​​ ಹೀರೋ. ಯಾಕೆಂದರೆ ಅಮ್ಮ ಹೆತ್ತಿದ್ದರೂ ಸಹ ಬಾಲ್ಯದಿಂದಲೂ ಮಗಳನ್ನು ಮಹಾರಾಣಿಯಂತೆ ಸಾಕಿರುತ್ತಾನೆ. ಮಗಳ ಗೆಲುವಿಗೆ ಅಪ್ಪನೇ ಮುನ್ನುಡಿ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವುದಂತೂ ಖಂಡಿತಾ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಮಿಲಿಯನ್​​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋವನ್ನು ‘ಅಗಮ್ಯ ಭಾವನೆಗಳು'(@agamya_bhavanegalu) ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಫೆಬ್ರವರಿ 19ರಂದು ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಒಂದೇ ದಿನದಲ್ಲಿ 10 ಲಕ್ಷಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ‘ಮಗಳ ಸೋಲನ್ನೇ ಗೆಲುವಾಗಿಸಿದ ಅಪ್ಪ, ಪುಟ್ಟ ಮಗಳ ಬೆಟ್ಟದಂತಹ ಖುಷಿಗೆ ಅಪ್ಪನೇ ಮುನ್ನುಡಿ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಬರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಂದೆಯ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ‘ಮಗಳಿಗೋಸ್ಕರ ಏನ್ ಬೆಕ್ಕದ್ದನ್ನ ಮಾಡೋ ವ್ಯಕ್ತಿ ಅಪ್ಪ ಮಾತ್ರ, ಅವಳಿಗೋಸ್ಕರ ಚಿಕ್ಕೋನು ಆಗ್ತಾನೆ, ಅವಳ ಗೆಲುವಿಗೆ ಯಾವತ್ತೂ ಸಿದ್ಧ’ ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ‘ಅಪ್ಪಾ ಅಂದ್ರೆ ಹಾಗೆ ಅತ ತನ್ನ ಮಕ್ಕಳ ಯಶಸ್ಸಿಗೆ ಶ್ರಮಿಸುತ್ತೇನೆ ಐ ಲವ್ ಯು ಅಪ್ಪಾ ಜಿ’ ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್